No menu items!
18.2 C
Munich
Tuesday, April 28, 2026

ವಿಧಾನ ಪರಿಷತ್ ಚುನಾವಣೆಯಲ್ಲಿ ಬೆಂಗಳೂರು ನಗರ ಜಿಲ್ಲೆಯಿಂದ ಗೆಲುವಿನ ನಗೆ ಬೀರಿದ ಎಂ.ನಾರಾಯಣ ಸ್ವಾಮಿ

Must read

ಎಂ ನಾರಾಯಣ ಸ್ವಾಮಿ ಮೂವತ್ತು ವರ್ಷಗಳಿಂದ ಜನಪರ ಕೆಲಸಗಳ ಮೂಲಕ ಗುರುತಿಸಿಕೊಂಡ ಕಾಂಗ್ರೆಸ್ ನ ನಿಷ್ಠಾವಂತ ಯುವ ನಾಯಕ. ಬೆಂಗಳೂರು ನಗರ ಜಿಲ್ಲೆಯ ಕಾಂಗ್ರೆಸ್ ಅಧ್ಯಕ್ಷರಾಗಿ, ವಿದ್ಯಾರ್ಥಿ ಕಾಂಗ್ರೆಸ್ ಅಧ್ಯಕ್ಷರಾಗಿ, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ , ಕೆಪಿಸಿಸಿ ಸದಸ್ಯರಾಗಿ ರಾಜಕೀಯ ರಂಗದಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡು ಇದೀಗ ವಿಧಾನ ಪರಿಷತ್ ಚುನಾವಣೆಯಲ್ಲಿ ಬೆಂಗಳೂರು ನಗರ ಜಿಲ್ಲೆಯಿಂದ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಗೆಲುವಿನ ನಗೆ ಬೀರಿದ್ದಾರೆ..!
ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲ್ಲುವ ಮೂಲಕ ರಾಜಕೀಯದ ಹೊಸ ಇನ್ನಿಂಗ್ಸ್ ಆರಂಭಿಸಿರೋ ಜನಪರ ನಾಯಕ ಎಂ ನಾರಾಯಣ ಸ್ವಾಮಿ ಅವರಿಗೆ ಶುಭವಾಗಲಿ..! ಅವರು ಇನ್ನೂ ಎತ್ತರಕ್ಕೆ ಬೆಳೆಯಲಿ..! ಜನಪರ ಕೆಲಸ ಕಾರ್ಯಗಳ ಮೂಲಕ ಜನಪ್ರಿಯ ರಾಜಕಾರಣಿ ಆಗಿ ಸಾಧನೆಯ ಶಿಖರವನ್ನೇರಲಿ ಎಂದು ಈ ಸಂದರ್ಭದಲ್ಲಿ ಶುಭಕೋರುತ್ತೇನೆ..!
ಶುಭಕೋರುವವರು ರಾಘವೇಂದ್ರ .ಎ

 

3

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article