ನೀರಿನಲ್ಲಿ ಮುಳುಗಿದ್ದ ನಟ ಉದಯ್‍ನ ಶವ ಪತ್ತೆ.

Date:

ಮಾಸ್ತಿಗುಡಿ ಕ್ಲೈಮ್ಯಾಕ್ಸ್ ವೇಳೆ ನಡೆದ ದುರಂತದಲ್ಲಿ ಮೃತಪಟ್ಟ ಇಬ್ಬರು ಖಳ ನಾಯಕರಲ್ಲಿ ಓರ್ವ ನಟನ ಶವ ಪತ್ತೆಯಾಗಿದೆ ಎಂಬ ಮಾಹಿತಿ ಈಗ ಬೆಳಕಿಗೆ ಬಂದಿದೆ. ಸೋಮವಾರ ಮಧ್ಯಾಹ್ನ ತಪ್ಪಗೊಂಡನಹಳ್ಳಿ ಕೆರೆಯ ಬಳಿ ಶೂಟಿಂಗ್ ನಡೆಸುತ್ತಿದ್ದ ವೇಳೆ ಹೆಲಿಕ್ಯಾಪ್ಟರ್ ಮೇಲಿಂದ ನೀರಿಗೆ ದುಮುಕುವ ವೇಳೆ ನಡೆದ ದುರಂತದಲ್ಲಿ ಅನೀಲ್ ಮತ್ತು ಉದಯ್ ನೀರಿನಲ್ಲಿ ಮುಳುಗಿ ಮೃತ ಪಟ್ಟಿದ್ದರು. ಆದರೆ ಎರಡು ದಿನಗಳಾದರೂ ಇವರಿಬ್ಬರ ಮೃತದೇಹ ಸಿಕ್ಕಿರಲಿಲ್ಲ. ಆದರೆ ಇಂದು ಓರ್ವನ ಮೃತದೇಹ ಸಿಕ್ಕಿದ್ದು, ಮೃತದೇಹ ಉದಯ್ ಅವರದ್ದು ಎಂಬ ಮಾಹಿತಿ ಲಭ್ಯವಾಗಿದೆ.

Like us on Facebook  The New India Times

POPULAR  STORIES :

ಬಂಕ್‍ಗಳಲ್ಲಿ 500, 1000ರೂ. ನೋಟು ಪಡೆಯದಿದ್ದರೆ ಕಠಿಣ ಕ್ರಮ: ಸಚಿವ ಧರ್ಮೇಂದ್ರ ಪ್ರಧಾನ್.

ಅಮೇರಿಕಾ ಅಧ್ಯಕ್ಷೀಯ ಚುನಾವಣೆ: ಡೊನಾಲ್ಡ್ ಟ್ರಂಪ್‍ಗೆ ಐತಿಹಾಸಿಕ ಜಯ.

ಮನಸ್ಸಿಗೆ ಬಂದ ಫೇಸ್‍ಬುಕ್ ಗೆಳತಿ ಮನೆ ಬೆಳಗುವಳಾ.? | ರಿಯಲ್ ಸ್ಟೋರಿ

ತಮ್ಮ ಗುರುವಿಗಾಗಿ ಸ್ಟಂಟ್ ಮಾಡಲು ಒಪ್ಪಿಕೊಂಡಿದ್ರು: ರವಿವರ್ಮ

ಮಾಸ್ತಿಗುಡಿ ದುರಂತ: ಐವರ ವಿರುದ್ದ ಜಾಮೀನು ರಹಿತ ವಾರೆಂಟ್ ಜಾರಿ..!

12 ವರ್ಷದ ಅಪ್ರಾಪ್ತ ಬಾಲಕನಿಂದ 18 ವರ್ಷದ ಯುವತಿ ತಾಯಿಯಾದ್ಲು..!

ವಿಲನ್ ಸಿನಿಮಾದ ಮತ್ತೊಂದು ಸ್ಪೆಷಾಲಿಟಿ ಏನ್ ಗೊತ್ತಾ..?

Share post:

Subscribe

spot_imgspot_img

Popular

More like this
Related

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು?

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು? ಕೆಲವರಿಗೆ ಕೈ ಅಥವಾ...

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...