ನಮ್ ಹೊಸಪೇಟೆ ಕನ್ನಡದ ಹುಡುಗರು ಒಂದೊಳ್ಳೆ ಕನ್ನಡ ಹಾಡನ್ನು ಬರೆದು, ಸಂಗೀತ ಸಂಯೋಜನೆಯನ್ನು ಮಾಡಿದ್ದಾರೆ. ಈ ನಮ್ಮ ಹುಡುಗರು, ಉಸಿರಾಡೋ ಗಾಳಿ, ಕುಡಿಯುವ ನೀರು ಕನ್ನಡ ಕನ್ನಡ ಅಂತ ಹೆಮ್ಮೆಯಿಂದ ಹಾಡಿರೋ ಈ ವೀಡಿಯೋವನ್ನು ತಪ್ಪದೇ ನೋಡಿ. ಕನ್ನಡದ ಹುಡುಗರು ಕನ್ನಡದ ಬಗ್ಗೆ, ಕನ್ನಡ ನಾಡು, ನುಡಿ, ಸಾಹಿತ್ಯ, ಪರಿಸರದ ಬಗ್ಗೆ ಖುಷಿಖುಷಿಯಿಂದ ಹಾಡಿರೋ ಹಾಡನ್ನು ನೋಡಿ.. ನಮ್ಮ ಹುಡುಗರಿಗೆ ಪ್ರೋತ್ಸಾಹ ಕೊಡಿ. ಕನ್ನಡದ ಬಗ್ಗೆ ಅಪ್ಪಟ ಕನ್ನಡದಲ್ಲೊಂದು ಸುಂದರ ಹಾಡನ್ನು ನೀಡಿರೋ ಕನ್ನಡದ ಹುಡುಗರೇ ನಿಮಗೆ ಶುಭವಾಗಲಿ..!
Contents
- POPULAR STORIES :
- ನಮ್ಮ ಕನ್ನಡದ ರಿಯಲ್ ಹೀರೋಗಳಿವರು..! ಕನ್ನಡಿಗರೆಂದು ಹೆಮ್ಮೆಯಿಂದ ಹೇಳಿಕೊಳ್ಳಿ..!
- ನೂರು ವರ್ಷದ ನಂತರ ಕನ್ನಡ ಹೇಗಿರುತ್ತೆ ಗೊತ್ತಾ..? ಕಿರಿಕ್ ಕೀರ್ತಿ ಸ್ಟೈಲಲ್ಲಿ ಅಆಇಈ ಕಲಿಕೆ..!
- ನವೆಂಬರ್ ಬಂತು ಅಂದ್ರೆ ಕನ್ನಡದ ರಕ್ತ ಕೊತಕೊತ ಅಂತ ಕುದಿಯುತ್ತೆ..! ನೀವೂ ನವೆಂಬರ್ ಕನ್ನಡಿಗರಾ ಸ್ವಾಮಿ..?
- ವೆಲ್ ಕಮ್ ಟು ಸತ್ತವರ ಹೋಟೆಲ್..! ಜಪಾನ್ ನಲ್ಲಿ ನಿರ್ಮಾಣವಾಗಿದೆ ವಿಚಿತ್ರ ಹೋಟೆಲ್
- ಇಂಥಾ ಪುಟ್ಟ ಮಕ್ಕಳ ಲೈಫ್ ಬಗ್ಗೆ ಯಾವತ್ತಾದ್ರು ಯೋಚನೆ ಮಾಡಿದ್ದೀವಾ..?!
- ಅರಿವಿಲ್ಲದೇ ಪ್ಲಾಸ್ಟಿಕ್ ತಿನ್ನುತ್ತಿದ್ದೀರಿ ಜೋಕೆ..! ಚೀನಾದಿಂದ ಬರುತ್ತಿವೆ ಪ್ಲಾಸ್ಟಿಕ್ ಮೇಡ್ ತಿನಿಸು
- ಚಿಂದಿ ಆಯೋ ವೃದ್ಧನ ಬದುಕು ಬದಲಾಗಿದ್ದು ಹೇಗೆ ಗೊತ್ತಾ..?! ಗೆದ್ದೇ ಗೆಲ್ಲುತ್ತದೆ ಒಳ್ಳೇತನ..!
- ಭಿಕ್ಷುಕ ಅವರ ಕಾಲಿಗೆ ಬಿದ್ದ..! ಅವರು ಅವನಿಗೆ `ಸ್ಯಾಂಡ್ವಿಚ್’ ಕೊಟ್ಟರು ಆದರೆ…..?! ಭಿಕ್ಷೆ ಹಾಕೋ ಮೊದಲು ಈ ರಿಯಲ್ ಸ್ಟೋರಿ ಓದಿ
- ಹುಡುಗಿಯರು ಹುಡುಗರಲ್ಲಿ `ಯಾವುದನ್ನು’ ಇಷ್ಟಪಡ್ತಾರೆ ಗೊತ್ತಾ..?! ಹುಡಗರಲ್ಲಿ ಏನನ್ನು ನೋಡಿ ಹುಡುಗಿಯರು ಅಟ್ರ್ಯಾಕ್ಟ್ ಆಗ್ತಾರೆ..!?
If you Like this Story , Like us on Facebook The New India Times
www.facebook.com/thenewindiantimes
TNIT Whats App No : 97316 23333
Send Your Stories to : tnitkannada@gmail.com
