ಮಹದಾಯಿ ನೀರಿನ ಕುರಿತು ರಾಜ್ಯದ ಮನವಿ ತಿರಸ್ಕೃತವಾದ ಬೆನ್ನಲ್ಲೇ ಬೆಳಗಾವಿ, ಧಾರವಾಡ ಗದಗ, ಹಬ್ಬಳ್ಳಿ, ಮುಂತಾದ ಕಡೆಗಳಲ್ಲಿ ರೈತರು ಜನಸಾಮಾನ್ಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಅಗೋಷಿತ ಬಂದ್‍ಗೆ ಕರೆನೀಡಿದ್ದಾರೆ. ಈ ವೇಳೆ ಉತ್ತರ ಕರ್ನಾಟದ ಹಲವು ಭಾಗಗಳಲ್ಲಿ ಜನರು ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದು, ಟೈರ್‍ಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಸುಮ್ಮನೇ ಸಮುದ್ರಕ್ಕೆ ಹೋಗುವ ನೀರನ್ನು ಕುಡಿಯುದಕ್ಕಾಗಿ ಬಳಸಲು ಕೇಳಿದರೆ ತಪ್ಪೇನಿದೆ ಎಂದು ಜನರು ಈಗ ಪ್ರಶ್ನೆ ಮಾಡುತ್ತಿದ್ದಾರೆ
ಮಹದಾಯಿ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಕೂಡಲೇ ಪ್ರಧಾನಿ ಮೋದಿ ಅವರು ಮಧ್ಯ ಪ್ರವೇಶಸಿ ತೀರ್ಪಿನ ಕುರಿತಾಗಿ ನ್ಯಾಯ ಒದಗಿಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಉಗ್ರ ರೂಪದಲ್ಲಿ ಹೋರಾಟ ನಡೆಸಲಾಗುವುದು ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಇದೇ ವೇಳೆ ಕಳಸಾ ಬಂಡೂರಿ ಹೋರಾಟ ಸಮಿತಿ ಹಾಗೂ ವಿವಿಧ ಸಂಘಟನೆಗಳು ಸೇರಿ ಉತ್ತರ ಕರ್ನಾಟಕ ಸೇರಿದಂತೆ ಸಂಪೂರ್ಣವಾಗಿ ಕರ್ನಾಟಕ ಬಂದ್‍ಗೆ ಕರೆ ನೀಡಿದ್ದಾರೆ.
POPULAR STORIES :
ಇದ್ದಕ್ಕಿದ್ದ ಹಾಗೆ ಒಂದು ಹುಡುಗಿ ನಿಮ್ಮನ್ನು ತಬ್ಬಿಕೊಳ್ಳಲು ಬಂದಾಗ ನಿಮಗೆ ಏನ್ ಅನ್ಸಲ್ಲಾ ಹೇಳಿ..!
ಧೋನಿಯನ್ನು ಮಾಹೀ ಎಂದು ಕರೆದ ಮಗಳು ಜಿವಾ..! ಅಪ್ಪ ಮಗಳ ಕ್ಯೂಟ್ ವಿಡಿಯೋ..!
ಗಂಡ ಹೆಂಡತಿ ಜಗಳಕ್ಕೆ ಹುಲಿಗೆ ಆಹಾರವಾದ ತಾಯಿ..!
ಕೃಷ್ಟ ಮೃಗ ಬೇಟೆ ಪ್ರಕರಣದಿಂದ ನಟ ಸಲ್ಮಾನ್ ನಿರಾಳ…!
ಮೇಷ್ಟ್ರೇ ನಮ್‍ಬಿಟ್ ಹೋಗ್ಬೇಡೀ…….Video
ಯೂಟ್ಯೂಬ್, ಫೇಸ್‍ಬುಕ್‍ನ್ನೇ ಹಿಂದಿಕ್ಕಿದ ಪೋಕಿಮನ್‍ಗೋ ಗೇಮ್..!!
ಬೋರ್‍ವೆಲ್ ಒಳಗೆ ಬಿದ್ದ ಬಾಲಕನ ಸಮೀಪದಲ್ಲೇ ಇದೆ ಹಾವು…!