ತೀವ್ರಗೊಂಡ ಮಹದಾಯಿ ಕಿಚ್ಚು: ಆತ್ಮಹತ್ಯಗೆ ಪ್ರಯತ್ನಿಸಿದ ಇಬ್ಬರು ವಿದ್ಯಾರ್ಥಿಗಳು. ನವಲಗುಂದದಲ್ಲಿ ನಿಷೇಧಾಜ್ಞೆ ಜಾರಿ

Date:

ಮಹದಾಯಿ ತೀರ್ಪು ವಿರೋಧಿಸಿ ರಾಜ್ಯಾದಾದ್ಯಂತ ನಡೆಯತ್ತಿರುವ ಹೋರಾಟ ತಾರಕಕ್ಕೆ ಏರಿದ್ದು, ಗದಗ ಜಿಲ್ಲೆ ನರಗುಂದದಲ್ಲಿ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ಗುರುವಾರ ಸಂಭವಿಸಿದೆ.
ಆತ್ಮಹತ್ಯೆಗೆ ಪ್ರಯತ್ನಿಸಿದ ಇಬ್ಬರು ಯುವಕರನ್ನು ನಂದೀಶ್ ಮತ್ತು ಸಂಗಮೇಶ್ ಚರಂತಿಮಠ ಎಂದು ಗುರುತಿಸಲಾಗಿದ್ದು, ಪ್ರತಿಭಟನೆಯ ವೇಳೆ ಈ ಇಬ್ಬರು ಇದ್ದಕ್ಕಿದ್ದ ಹಾಗೆ ವಿಷದ ಬಾಟಲಿ ಕೈನಲ್ಲಿ ಹಿಡಿದು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಕೂಡಲೇ ಎಚ್ಚೆತ್ತುಕೊಂಡ ಇಲ್ಲಿದ್ದ ಪ್ರತಿಭಟನಾಕಾರರು ಹಾಗೂ ಪೊಲೀಸರು ಅವರಿಂದ ವಿಷದ ಬಾಟಲಿಯನ್ನು ಕಸಿದು ವಿದ್ಯಾರ್ಥಿಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಧಾರವಾಡ ಜಿಲ್ಲೆಯಾದ್ಯಂತ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದಿದ್ದು, ಪ್ರತಿಭಟನಾಕಾರರಿಂದ ಸರ್ಕಾರಿ ಕಛೇರಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಹಲವು ಸರ್ಕಾರಿ ವಾಹನಗಳನ್ನು ಧ್ವಂಸ ಮಾಡಿದ್ದಾರೆ. ಕೋರ್ಟ್ ಹಾಲ್ ನುಗ್ಗಿ ಅಲ್ಲಿದ್ದ ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದಾರೆ. ಇದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಧಿಕಾರಿ ಎಸ್‍ಬಿ ಬೊಬ್ಬನಹಳ್ಳಿ ತಕ್ಷಣವೇ ನಿಷೇಧಾಜ್ಞೆ ಜಾರೀಗೊಳಿಸಿದ್ದಾರೆ ಎನ್ನಲಾಗಿದೆ.

POPULAR  STORIES :

ಲೈಂಗಿಕ ಸಮಸ್ಯೆಗೆ ರಾಮಬಾಣ ದಾಳಿಂಬೆ ಹಣ್ಣಿನ ಜ್ಯೂಸ್….. !

ಇದ್ದಕ್ಕಿದ್ದ ಹಾಗೆ ಒಂದು ಹುಡುಗಿ ನಿಮ್ಮನ್ನು ತಬ್ಬಿಕೊಳ್ಳಲು ಬಂದಾಗ ನಿಮಗೆ ಏನ್ ಅನ್ಸಲ್ಲಾ ಹೇಳಿ..!

ಧೋನಿಯನ್ನು ಮಾಹೀ ಎಂದು ಕರೆದ ಮಗಳು ಜಿವಾ..! ಅಪ್ಪ ಮಗಳ ಕ್ಯೂಟ್ ವಿಡಿಯೋ..!

ಗಂಡ ಹೆಂಡತಿ ಜಗಳಕ್ಕೆ ಹುಲಿಗೆ ಆಹಾರವಾದ ತಾಯಿ..!

ಕೃಷ್ಟ ಮೃಗ ಬೇಟೆ ಪ್ರಕರಣದಿಂದ ನಟ ಸಲ್ಮಾನ್ ನಿರಾಳ…!

ಮೇಷ್ಟ್ರೇ ನಮ್‍ಬಿಟ್ ಹೋಗ್ಬೇಡೀ…….Video

ಯೂಟ್ಯೂಬ್, ಫೇಸ್‍ಬುಕ್‍ನ್ನೇ ಹಿಂದಿಕ್ಕಿದ ಪೋಕಿಮನ್‍ಗೋ ಗೇಮ್..!!

ಬೋರ್‍ವೆಲ್ ಒಳಗೆ ಬಿದ್ದ ಬಾಲಕನ ಸಮೀಪದಲ್ಲೇ ಇದೆ ಹಾವು…!

6 ಸಾವಿರ ಕೋಟಿಯ ಒಡೆಯನ ಮಗ ಕೆಲಸ ಮಾಡುತ್ತಿರುವುದು ಬೇಕರಿಯಲ್ಲಿ..!

ಟ್ವಿಟರ್‍ನಲ್ಲಿ ತಾಳ್ಮೆ ಕಳೆದುಕೊಂಡ ಹರ್ಭಜನ್ ಸಿಂಗ್..!

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...