ಮಳವಳ್ಳಿ ಬಾಲಕಿ ಕೊಲೆ ಪ್ರಕರಣ ADGP ಹೇಳಿದ್ದೇನು ?

Date:

ಮಳವಳ್ಳಿಯಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಕೊಲೆ‌ ಪ್ರಕರಣ ಸಂಬಂಧ ,  ಘಟನಾ ಸ್ಥಳಕ್ಕೆ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ . ಈ ವೇಳೆ ಮೃತ ಬಾಲಕಿ ಕುಟುಂಬಸ್ಥರಿಗೆ ADGP ಅಲೋಕ್ ಕುಮಾರ್ ಸಾಂತ್ವನ ಹೇಳಿದ್ದಾರೆ .

ಈಗ ಸಂಭವಿಸಿದ ಘಟನೆ ಹಾಗೂ ಆರೋಪಿ ವಿರುದ್ಧ ಕೈಗೊಂಡಿರುವ ಕ್ರಮದ ಕುರಿತು ಮಾಹಿತಿ ನೀಡಿದ್ದಾರೆ . ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದ ಅಲೋಕ್ ಕುಮಾರ್ , ನಮ್ಮ ಪೊಲೀಸರು ಆರೋಪಿಯನ್ನ ಕಾಂತರಾಜುನ ದಸ್ತಗಿರಿ ಮಾಡಿದ್ದಾರೆ . ಮಳವಳ್ಳಿಯಲ್ಲಿ ಟ್ಯೂಷನ್ ಮಾಸ್ಟರ್ ಈ ರೀತಿ ಮಾಡಿದ್ದಾರೆ . ಘಟನೆಯಿಂದ ವಿದ್ಯಾರ್ಥಿಗಳ ಪೋಷಕರಿಗೆ ಆತಂಕವಾಗಿದೆ . ಆದಷ್ಟು ಬೇಗ ನ್ಯಾಯಾಲಯಕ್ಕೆ ಜಾರ್ಜ್ ಶೀಟ್ ಸಲ್ಲಿಸಲಾಗುವುದು . ಆರೋಪಿಗೆ ಕಠಿಣ ಶಿಕ್ಷೆ ಆಗಬೇಕು, ನಾವು ಎಲ್ಲಾ ಮಾಹಿತಿ ಕೊಟ್ಟಿದ್ದೇವೆ . ಇದು ದುರಂತವಾದ ಘಟನೆ, ಮತ್ತೆಂದು ಈ ತರಹದ ಪ್ರಕರಣ ಮರುಕಳಿಸಬಾರದು . ಆರೋಪಿಗೆ ಶಿಕ್ಷೆ ಕೊಡಿಸಲು ಮುಂದಾಗ್ತೇವೆ ಎಂದ ADGP ಅಲೋಕ್ ಕುಮಾರ್ ಹೇಳಿದ್ದಾರೆ . ಇನ್ನೂ
ADGP ಅಲೋಕ್ ಕುಮಾರ್ ಅವರಿಗೆ ಹಿರಿಯ ಪೊಲೀಸ್ ಅಧಿಕಾರಿಗಳು ಸಾಥ್ ನೀಡಿದರು .

Share post:

Subscribe

spot_imgspot_img

Popular

More like this
Related

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ ಶಿರಾ ಶಾಸಕರಾದ ಹಾಗೂ ದೆಹಲಿಯ...

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ!

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ! ಬೆಂಗಳೂರು:...