ಮಲ್ಲೇಶ್ವರಂನಲ್ಲಿ ನಡೆದ ಬಾಂಬ್ ಸ್ಫೋಟದ ಆರೋಪಿಗಳನ್ನು ಚೆನ್ನೈ ಪೊಲೀಸರು ಬಂಧಿಸಿರುವ ಮಾಹಿತಿ ಬಂದಿದೆ. ಬಂಧಿತ ಉಗ್ರರು ಯಾವ ಸಂಘಟನೆಗೆ ಸೇರಿದವರೆಂಬ ಖಚಿತ ಮಾಹಿತಿಯಿಲ್ಲ. ಬಂಧಿತರನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದ ನಂತರ ಇನ್ನಷ್ಟು ಮಾಹಿತಿ ಹೊರಬರಬೇಕಿದೆ. ಅವತ್ತು ಮಲ್ಲೇಶ್ವರಂನ ಬಿಜೆಪಿ ಕಛೇರಿ ಬಳಿ ನಡೆದ ಬಾಂಬ್ ಸ್ಫೋಟದಲ್ಲಿ ಹಲವರು ಗಾಯಗೊಂಡಿದ್ದರು. ಅಲ್ಲೇ ಪಕ್ಕದ ರಸ್ತೆಯಲ್ಲಿ ಕಾಲೇಜಿಗೆ ಹೋಗುತ್ತಿದ್ದ ಲಿಷಾ ಎಂಬಾಕೆ ತನ್ನ ಕಾಲನ್ನೇ ಕಳೆದುಕೊಂಡಿದ್ದಳು.
POPULAR STORIES :
ಖಂಡೀಲ್ ಬೆತ್ತಲಾಗದಿದ್ರೇ ಏನಂತೆ..? ಆರ್ಷಿ ಖಾನ್ ಬೆತ್ತಲಾದಳಲ್ಲ..!!
ಅಮ್ಮನಿಗೆ ಸೇಟು ದುಡ್ಡು ಕೊಟ್ಟಿದ್ದು ಯಾಕೆ..? ಫ್ರಾಕ್ ಹುಡ್ಗೀಯ ಚಾಕೊಲೇಟ್ ಸ್ಟೋರಿ..!
ಶಿವಣ್ಣನ ಜೊತೆಗೆ ಬಿಬಿಸಿ ರೇಡಿಯೋ ನಡೆಸಿದ ಸಂದರ್ಶನ ಇಲ್ಲಿದೆ.. ಕೇಳಿ..!
ಇಲ್ಲಿ ಮುಚ್ಚಿಕೊಂಡರು.. ಅಲ್ಲಿ ಬಿಚ್ಚಿಕೊಂಡರು..!! ಏನಿದೆಲ್ಲಾ ದೀಪಿಕಾ..?
ಭಾರತದಲ್ಲಿದ್ದಾರೆ ಮೂವತ್ತು ಲಕ್ಷಕ್ಕಿಂತ ಹೆಚ್ಚು ವೇಶ್ಯೆಯರು..!? ಮೈ ಮಾರಾಟ ದಂಧೆ ಲೀಗಲೈಜ್ ಆಗುತ್ತಾ..?
ಹೆಂಗಿದ್ದ ಹೆಂಗಾದ ಗೊತ್ತಾ ಅಂಬಾನಿ ಪುತ್ರ..! ಐಪಿಎಲ್ ವೇಳೆ ಅಚ್ಚರಿಗೊಳ್ಳಲು ಸಿದ್ಧರಾಗಿ..!
ಪಾಕಿಸ್ತಾನಕ್ಕಾಗಿ ಖಂಡೀಲ್ ಬಲೋಚ್ ಬೆತ್ತಳಾಗುತ್ತಾಳಂತೆ..!? #Video
`ಆ್ಯಮ್ ಸಾರೀ ಗೇಲ್’ ಅಂದ ಬಿಗ್ಬಿ ಅಮಿತಾಬ್..!? ಅಮಿತಾಬ್ ಮಾಡಿದ ತಪ್ಪೇನು..?