`ಚಾನೆಲ್ ಸಂಪಾದಕ ಜೈಲುಪಾಲು..!?' ಯಾರು ಆ ಸಂಪಾದಕ..?

Date:

 

ಒಂಬತ್ತು ಸಾವಿರ ಕೋಟಿ ಸಾಲ ಇದೆ, ಅದರಲ್ಲಿ ನಾಲ್ಕು ಸಾವಿರ ಕೋಟಿ ಸಾಲ ತೀರಿಸುತ್ತೇನೆ. ನನ್ನ ಮಗನನ್ನ ಟಾರ್ಗೆಟ್ ಮಾಡಬೇಡಿ ಎಂದೆಲ್ಲಾ ಹೇಳಿದ್ದ ವಿಜಯ್ ಮಲ್ಯ, ಈಗ ಅದೇ ಲಂಡನ್ನಲ್ಲಿ ಕುಳಿತುಕೊಂಡು ಮತ್ತೊಂದು ಬಾಂಬ್ ಹಾಕಿದ್ದಾರೆ. ನನ್ನ ಹತ್ರಾನೇ ತಿಂದವ್ರೆಲ್ಲಾ ನನ್ನ ಹೆಸರಿಗೆ ಮಸಿ ಬಳಿದಿದ್ದಾರೆ. ಕೆಲವು ಟಿವಿ ಚಾನೆಲ್ ಗಳು ನನ್ನ ಹತ್ರಾನೆ ಪ್ಯಾಕುಗಟ್ಟಲೆ ಬಿಸ್ಕೇಟ್ ತಗೊಂಡು ಹೋಗಿದೆ. ನನ್ನ ಸಂಕಷ್ಟದ ಸಂದರ್ಭದಲ್ಲಿ ಇನ್ನಷ್ಟು ಮರ್ಯಾದೆ ತೆಗೆದಿದ್ದಾರೆ. ಅದರಲ್ಲೂ ಅವನೊಬ್ಬ ಸಂಪಾದಕನಂತೂ ನನ್ನ ಬಳಿ ತಿಂದು ತೇಗಿದ್ದಕ್ಕೆ ಲೆಕ್ಕವಿಲ್ಲ. ಸಧ್ಯದಲ್ಲೇ ಅವನ ಲೆಕ್ಕಾ ಚುಕ್ತಾ ಮಾಡುತ್ತೇನೆ. ಬಿಳಿ ಸಮವಸ್ತ್ರ ಹಾಕಿಸಿ, ಜೈಲೂಟ ಮಾಡಿಸೋದು ಗ್ಯಾರಂಟಿ ಅಂತ ಕಿಡಿಕಾರಿದ್ದಾರೆ. ಹಾಗಾದ್ರೇ ಆ ಸಂಪಾದಕ ಯಾರು..? ಎಂಬ ಪ್ರಶ್ನೆಗೆ, ಅರ್ನಾಬ್ `ನಾನವನಲ್ಲ’ ಎಂದಿರುವ ಸುದ್ದಿಯಿದೆ

malya-tweet

POPULAR  STORIES :

ಪ್ರಭಾಕರ್ ಸಾವಿಗೆ ಕಾರಣವಾಗಿದ್ದು ಆ ವೈದ್ಯ..!? ಅಮ್ಮನ ಕೈ ತುತ್ತು ತಿನ್ನದೆ ಮಲಗುತ್ತಿರಲಿಲ್ಲ ಈ ಜೀವ..!

ಈ ವೀಡಿಯೋ ನೋಡಿದ್ರೆ ನಿಮ್ಮ ತಲೆ ಕೆಟ್ಟು ಹೋಗುತ್ತೆ..! ಇದು ರುಂಡ ಮುಂಡ ಬೇರೆಯಾದ ಜೀವಂತ ಮೀನಿನ ಕಥೆ…

ಉಗ್ರರಿಗೆ ಇಸ್ರೇಲ್, ಅಮೆರಿಕಾದಿಂದ ವೆಪನ್ಸ್ ಪೂರೈಕೆ..!? ಪುಟಿನ್ ಹೇಳಿದ ಬೆಚ್ಚಿಬೀಳಿಸುವ ಸತ್ಯ..!?

ಅಪಘಾತವನ್ನು ಮೊಬೈಲ್ನಲ್ಲಿ ವಿಡಿಯೋ ಮಾಡ್ತೀರಾ..? ಅಪಲೋಡ್ ಮಾಡಿದ್ರೇ ಜೈಲ್ ಗ್ಯಾರಂಟಿ..!?

ಗಂಡನನ್ನು ಕೊಂದು, ಅವನ ತಲೆಯನ್ನು ಸೂಪ್ ಮಾಡಿ ಕುಡಿದಳು, `ಹೆಣ್ಣು ಒಲಿದರೇ ನಾರಿ, ಮುನಿದರೇ ಮಾರಿ..!’

ಮುಸ್ಲಿಮರ `ಅಜಾನ್’ ವೇಳೆ ಅರ್ಧಕ್ಕೆ ಭಾ‍ಷಣ ನಿಲ್ಲಿಸಿದ ಮೋದಿ…! #Video

ಟೀಂ ಇಂಡಿಯಾ ಹಾಗೂ ಬಾಂಗ್ಲಾ ಅಭಿಮಾನಿಗಳ ವಿಡಿಯೋ ಫೈಟ್..!

ಉಗ್ರರಿಗೆ ಇಸ್ರೇಲ್, ಅಮೆರಿಕಾದಿಂದ ವೆಪನ್ಸ್ ಪೂರೈಕೆ..!? ಪುಟಿನ್ ಹೇಳಿದ ಬೆಚ್ಚಿಬೀಳಿಸುವ ಸತ್ಯ..!?

ಜೈಲಿನಿಂದ ಕೈದಿಗಳು ಪರಾರಿ..! ಜೈಲಲ್ಲಿ ಏನೆಲ್ಲಾ ನಡೆಯುತ್ತೆ ಗೊತ್ತಾ..? ಡ್ರಗ್ಸು.. ಸೆಕ್ಸು.. ಫಿಕ್ಸು…

ಧೋನಿ ಪತ್ರಕರ್ತನ ಮೇಲೆ ಸಿಟ್ಠಾಗಿದ್ದೇಕೆ..? ನಾವು ಸ್ಕ್ರಿಪ್ಟ್ ಇಟ್ಟುಕೊಂಡು ಪಂದ್ಯವಾಡುವುದಿಲ್ಲ..!

ಖಂಡೀಲ್ ಬೆತ್ತಲಾಗದಿದ್ರೇ ಏನಂತೆ..? ಆರ್ಷಿ ಖಾನ್ ಬೆತ್ತಲಾದಳಲ್ಲ..!!

ಅಮ್ಮನಿಗೆ ಸೇಟು ದುಡ್ಡು ಕೊಟ್ಟಿದ್ದು ಯಾಕೆ..? ಫ್ರಾಕ್ ಹುಡ್ಗೀಯ ಚಾಕೊಲೇಟ್ ಸ್ಟೋರಿ..!

Share post:

Subscribe

spot_imgspot_img

Popular

More like this
Related

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್. ರಾಜಣ್ಣ

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್....

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ ಗೋಲ್ಡ್ ರೇಟ್

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ...

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು: ಸಿಎಂ ಸಿದ್ದರಾಮಯ್ಯ

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ...