ಹಿರಿಯ ಗಾಯಕಿ ಆಶಾ ಬೋಸ್ಲೆ ಅವರಿಗೆ ಪಶ್ಚಿಮ ಬಂಗಾಳದ ಪ್ರಸಿದ್ಧ ನಾಗರಿಕ ಪ್ರಶಸ್ತಿಯಾದ ಬಂಗಾ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಆಶಾ ಬೋಸ್ಲೆ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಬಂಗಾಳಿ ಸೂಪರ್ ಸ್ಟಾರ್ ಪ್ರೊಸೇನ್ ಜಿತ್ ಚಟರ್ಜಿ ಮತ್ತು ನಿವೃತ್ತ ನ್ಯಾಯಮೂರ್ತಿ ಶ್ಯಾಮಲ್ ಕುಮಾರ್ ಸೇನ್ ಗೂ ಪಶ್ಚಿಮ ಬಂಗಾಳ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬಂಗಾ ಭೂಷಣ ಮತ್ತು ಬಂಗಾ ವಿಭೂಷಣ ಪ್ರಶಸ್ತಿ ನೀಡುವುದನ್ನು ಆರಂಭಿಸಿತು.
ನಾನಾ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.






