ಬೆಂಗಳೂರಿನ ಈ ವ್ಯಕ್ತಿಯನ್ನು ಹುಡ್ಕೊಂಡು ಬಂತು 6ಕೋಟಿ….!

Date:

ಅದೃಷ್ಟ ಅನ್ನೋದು ಯಾವಾಗ, ಹೆಂಗೆ ಖುಲಾಯಿಸುತ್ತೆ ಅಂತ ಹೇಳೋಕೆ‌ ಆಗಲ್ಲ. ಬೆಂಗಳೂರು ಮೂಲದ ವ್ಯಕ್ತಿಯೊಬ್ಬರನ್ನು ಅದೃಷ್ಟ ದುಬೈನಿಂದ ಹುಡಿಕೊಂಡು ಬಂದಿದೆ…!


ದುಬೈ ಡ್ಯೂಟಿ ಫ್ರೀ ಮಿಲ್ಲೇನಿಯಮ್ ಡ್ರಾನಲ್ಲಿ 1ಮಿಲಿಯನ್ ಡಾಲರ್ , ಅಂದರೆ ಸುಮಾರು 6ಕೋಟಿ ರೂ ಬಹುಮಾನ ಬಂದಿದೆ…!
ಬೆಂಗಳೂರಿನ ಟಾಮ್ಸ್ ಅರಾಕಲ್ ಮಣಿ (38) 6 ಕೋಟಿ ಬಹುಮಾನ ಗೆದ್ದ ಅದೃಷ್ಟಶಾಲಿ…!


ಇವರು ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಾನ್ ಕೋರ್ಸ್ ಡಿ ನಲ್ಲಿ ಮಣಿ ಅವರ 263 ಸರಣಿಯ ನಂಬರ್ 2190ಕ್ಕೆ ಈ ಬಹುಮಾನ ಬಂದಿದೆ‌. ಕಳೆದ ವರ್ಷ ಡಿಸೆಂಬರ್ ನಲ್ಲಿ ಲಾಟರಿ ಟಿಕೆಟ್ ಖರೀದಿ ಮಾಡಿದ್ದರು.

Share post:

Subscribe

spot_imgspot_img

Popular

More like this
Related

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ ಬೆಂಗಳೂರು: ಕಾಂಗ್ರೆಸ್...

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ ಬೆಂಗಳೂರು: ಮುಖ್ಯಮಂತ್ರಿಗಳು ವಾಸ್ತವಿಕ...

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...