ಮಗು ಹೆತ್ತು ಅಚ್ಚರಿ ಮೂಡಿಸಿದ ಪುರುಷ…!

Date:

ಪ್ರಪಂಚದಲ್ಲಿ ಕೆಲವೊಂದು ಘಟನೆಗಳು ನಮಗೆಲ್ಲ ಅಚ್ಚರಿಯ ಜೊತೆಗೆ ಕೆಲವೊಂದು ಅನುಮಾನಗಳೂ ಮೂಡುವುದು ಸಹಜ. ಅಂತಹದೊಂದು ನಂಬಲಸಾಧ್ಯವಾದ ಘಟನೆಯೊಂದು ಅಮೇರಿಕಾದಲ್ಲಿ ನಡೆದಿದೆ ನೋಡಿ…! ಒಬ್ಬ ತಾಯಿಗೆ ಮಾತ್ರ ಸಾಧ್ಯವಾಗುವ ಗರ್ಭದಾರಣೆಯು ಓರ್ವ ಪುರುಷನಿಗೂ ಸಾಧ್ಯ ಎಂಬುದನ್ನು ತೋರಿಸಿಕೊಟ್ಟಿದ್ದಾನೆ ಇಲ್ಲಿಯ ಒಬ್ಬ ಪುರುಷ..!
ಅರೇ ಇದೇನು ಸುಳ್ಳು ಮಾಹಿತಿ ಕೊಡ್ತಾ ಇದೀರಾ..? ಅಂತ ನಿಮಗೆಲ್ಲಾ ಭಾವುಸ್ತಾ ಇದ್ರೆ ನಿಮ್ಮ ಆಲೋಚನೆಯೇ ತಪ್ಪು ಎನ್ನುವಂತಿದೆ ಇಲ್ಲಿನ ಒಂದು ಸ್ಟೋರಿ..!
ಮೂಲತಃ ಹೆಣ್ಣಾಗಿ ಹುಟ್ಟಿದ್ದ ಇವಾನ್ ಎಂಬಾತ, 16 ವರ್ಷಗಳ ಹಿಂದೆ ಲಿಂಗ ಪರಿವರ್ತನೆ ಮಾಡಿಕೊಂಡು ಗಂಡಾಗಿದ್ದನಂತೆ.. ತನ್ನ 19ನೇ ವಯಸ್ಸಿನಲ್ಲಿ ಇವಾನ್ ಲಿಂಗ ಪರಿವರ್ತನೆ ಮಾಡಿಕೊಂಡು ಗಂಡಾಗಿದ್ದೇನೋ ನಿಜ ಸ್ವಾಮಿ… ಆದ್ರೆ ಆತನಲ್ಲಿ ಹೆಣ್ಣಿನ ಗುಣ ಲಕ್ಷಣಗಳೆಲ್ಲವೂ ಹಾಗೇ ಉಳಿದ್ದಿದ್ದವಂತೆ ನೋಡಿ..! ಗಂಡಾಗಿದ್ದು ಹೆಣ್ಣಿನಂತೆ ಗರ್ಭಧಾರಣೆ ಮಾಡಿಸಿಕೊಳ್ಳಬೇಕೆಂಬ ಬಯಕೆಯಿಂದಲೇ ಆತ ಹೆಣ್ಣಿನ ಗುಣ ಲಕ್ಷಣಗಳನ್ನು ಉಳಿಸಿಕೊಂಡಿದ್ದನಂತೆ…! ಇವಾನ್ ತನ್ನ ಸಂಗಾತಿಯ ಒಪ್ಪಿಗೆಯ ಮೇರೆಗೆ ಕೃತಕ ಗರ್ಭಧಾರಣೆ ಮಾಡಿಸಿಕೊಂಡಿರುವ ಈತ ಕೆಲವು ದಿನಗಳ ಹಿಂದೆ ಬೋಸ್ಟನ್ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮವ ನೀಡಿದ್ದಾನೆ. ಹೆಣ್ಣಾಗಿ ಹುಟ್ಟಿ ಗಂಡಾಗಿ ಲಿಂಗ ಪರಿವರ್ತನೆ ಮಾಡಿಕೊಂಡು ಇದೀಗ ಮಗು ಹೆತ್ತಿರುವ ಸುದ್ದಿ ಅಮೇರಿಕಾದಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದೆ…!

POPULAR  STORIES :

ತಮಿಳುನಾಡಿಗೆ ಕಾವೇರಿ ನೀರು: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ.

ದೇಹದಲ್ಲಿರೋ ವಿಟಮಿನ್ ಕೊರತೆಯನ್ನು ಪತ್ತೆ ಹಚ್ಚುವುದು ಹೇಗೆ..??

ಬಂಪರ್ ಆಫರ್…! 500ರೂ. ಕೊಟ್ಟು ಒಂದು ದಿನ ಜೈಲುವಾಸ ಅನುಭವಿಸಿ..!

ಒಲಿಂಪಿಕ್ಸ್ ನಲ್ಲಿ ಚಿನ್ನ ಗೆದ್ದ ಆಕೆಗೆ ಅಲ್ಲಿನ ಸರ್ಕಾರ ಕೊಟ್ಟ ಉಡುಗೊರೆ ಏನು ಗೊತ್ತಾ…?

ಶುಕ್ರವಾರ ತೆರೆ ಕಾಣಲಿವೆ ಎಂಟು ಸಿನಿಮಾ..! ದಾಖಲೆಯ ಸಿನಿಮಾ ರಿಲೀಸ್‍ಗೆ ಇನ್ನೊಂದೇ ದಿನ ಬಾಕಿ..!

ಶತಾಯುಷಿ ಅಜ್ಜಿ ಓಟದಲ್ಲಿ ಗೆದ್ದಿತು ಮೂರು ಚಿನ್ನದ ಪದಕ..!

ಕಾರ್ಮಿಕರ ಬೇಡಿಕೆ ಈಡೆರಿಸುವಲ್ಲಿ ಕೇಂದ್ರ ವಿಫಲ: ಶುಕ್ರವಾರ ಭಾರತ್ ಬಂದ್ ಖಚಿತ..!

ಜಿಯೋ ಎಫೆಕ್ಟ್: ಏರ್‍ಟೆಲ್ 4ಜಿ ಸೇವೆಗಳ ಮೇಲೆ ಶೇ.80ರಷ್ಟು ರಿಯಾಯಿತಿ.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...