ಪೊಲೀಸರ ಮೇಲೆ ರೌಡಿ ಶೀಟರ್ ಹಲ್ಲೆ

Date:

ಮಂಗಳೂರು :  ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ , 15 ಕ್ಕೂ ಅಧಿಕ ಪ್ರಕರಣ ಇರುವ ರೌಡಿ ಶೀಟರ್ ಪೊಲೀಸರಿಗೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ಆತನ ಮೇಲೆ ಫೈರಿಂಗ್ ಮಾಡಿ ಬಂಧಿಸಿದ್ದಾರೆ‌. ನಟೋರಿಯಸ್ ಖೈದಿಯನ್ನ ಪೊಲೀಸರು ಬಂಧಿಸಿದ್ದಾರೆ.

 

ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಅಸೈಗೋಳಿಯಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. 15 ಕ್ಕೂ ಅಧಿಕ ಪ್ರಕರಣ ಇರುವ ರೌಡಿಶೀಟರ್ ಮುಕ್ತಾರ್ ಮೇಲೆ ಫೈರಿಂಗ್ ಮಾಡಿದ್ದಾರೆ.

ಈ ವೇಳೆ ಉಳ್ಳಾಲ ಠಾಣೆ ಪೊಲೀಸ್ ಸಿಬ್ಬಂದಿ ವಾಸುದೇವ ಹಾಗೂ ಅಕ್ಬರ್ ಎಂಬುವವರಿಗೆ ಗಾಯವಾಗಿದೆ.

ಇಂದು ಮುಂಜಾನೆ ಬೈಕಿನ ಮಹಜರಿಗೆಂದು ಕೊಣಾಜೆ ಬಳಿಯ ಅಸೈಗೋಳಿಗೆ ಕರೆದೋಯ್ದಿದ್ದ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಾನೆ. ಕಾಲಿಗೆ ಗುಂಡು ಹಾರಿಸಿದ್ದಾರೆ‌ . ಈ ವೇಳೆ ಆತನನ್ನು ಬಂಧಿಸಲಾಗಿದೆ‌ .

Share post:

Subscribe

spot_imgspot_img

Popular

More like this
Related

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ: ಮೇ 4ಕ್ಕೆ ಫಲಿತಾಂಶ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ: ಮೇ 4ಕ್ಕೆ ಫಲಿತಾಂಶ ನವದೆಹಲಿ:...

ಖ್ಯಾತ ಉದ್ಯಮಿಯ ಕೈಹಿಡಿಯಲಿದ್ದಾರಂತೆ ನಟಿ ಅನುಷ್ಕಾ ನಟಿ!

Anushka Shetty: ಖ್ಯಾತ ಉದ್ಯಮಿಯ ಕೈಹಿಡಿಯಲಿದ್ದಾರಂತೆ ನಟಿ ಅನುಷ್ಕಾ ನಟಿ! ಸೌತ್ ಇಂಡಿಯಾದ...

ಮಹಿಳೆಯರ ಆರೋಗ್ಯಕ್ಕಾಗಿ ದಿನನಿತ್ಯ ಪಾಲಿಸಬೇಕಾದ 7 ಸರಳ ಅಭ್ಯಾಸಗಳು

ಮಹಿಳೆಯರ ಆರೋಗ್ಯಕ್ಕಾಗಿ ದಿನನಿತ್ಯ ಪಾಲಿಸಬೇಕಾದ 7 ಸರಳ ಅಭ್ಯಾಸಗಳು ಮಹಿಳೆಯರ ಜೀವನ ಕಾರ್ಯಭಾರಗಳಿಂದ...

ಗಾಂಜಾ ಅಮಲಿನಲ್ಲಿ ಆಟೋ ಚಾಲನೆ: ಸರಣಿ ಡಿಕ್ಕಿ, ಚಾಲಕನಿಗೆ ಸಾರ್ವಜನಿಕರ ಧರ್ಮದೇಟು

ಗಾಂಜಾ ಅಮಲಿನಲ್ಲಿ ಆಟೋ ಚಾಲನೆ: ಸರಣಿ ಡಿಕ್ಕಿ, ಚಾಲಕನಿಗೆ ಸಾರ್ವಜನಿಕರ ಧರ್ಮದೇಟು ಹಾಸನ:...