ಮಾರುತಿ ಬಂಪರ್ ಆಫರ್ ಇಲ್ಲಿದೆ

Date:

ಮಾರುತಿ ಸುಜುಕಿ ತನ್ನ ಕಾರಿಗೆ 1 ಲಕ್ಷ ರೂಪಾಯಿ ವರೆಗೆ ರಿಯಾಯಿತಿ ಘೋಷಿಸಿದೆ. ಮಾರುತಿ ಸುಜುಕಿಯ ನೂತನ ವ್ಯಾಗನ್ ಆರ್ ಕಾರಿಗೆ 1 ಲಕ್ಷ ರೂಪಾಯಿ ರಿಯಾಯಿತಿ ನೀಡಿದ್ದು,
ಉಳಿದಂತೆ ಮಾರುತಿ ಬಲೇನೋ ಗೆ 10,000 ರೂಪಾಯಿ ಕ್ಯಾಶ್ ಡಿಸ್ಕಂಟ್ ನೀಡಿದೆ.

ಆಲ್ಟೋ 800, ಆಲ್ಟೋ ಕೆ 10, ವ್ಯಾಗನ್‌ ಆರ್,‌ ಸೆಲಿರಿಯೋ, ಎರ್ಟಿಗ, ಸಿಯಾಜ್, ಇಗ್ನಿಸ್, ಡಿಸೈರ್, ಬಲೇನೋ, ಬ್ರೆಜಾ , ಸ್ವಿಫ್ಟ್ ಕಾರುಗಳಿಗೂ ಕ್ಯಾಶ್ ಡಿಸ್ಕೌಂಟ್, ಎಕ್ಸ್ ಚೇಂಜ್ ಬೋನಸ್ ನೀಡಿದೆ.

Share post:

Subscribe

spot_imgspot_img

Popular

More like this
Related

ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ “ಸಾಲು ಮರದ ತಿಮ್ಮಕ್ಕ” ಇನ್ನಿಲ್ಲ..!

ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ "ಸಾಲು ಮರದ ತಿಮ್ಮಕ್ಕ" ಇನ್ನಿಲ್ಲ..! ಬೆಂಗಳೂರು: ಪದ್ಮಶ್ರೀ ಪುರಸ್ಕೃತ...

ಬಿಹಾರ ಚುನಾವಣೆ 2025 ಫಲಿತಾಂಶ: ಭರ್ಜರಿ ಮುನ್ನಡೆ ಸಾಧಿಸಿರುವ NDA ಮೈತ್ರಿಕೂಟ!

ಬಿಹಾರ ಚುನಾವಣೆ 2025 ಫಲಿತಾಂಶ: ಭರ್ಜರಿ ಮುನ್ನಡೆ ಸಾಧಿಸಿರುವ NDA ಮೈತ್ರಿಕೂಟ! ನವದೆಹಲಿ:...

ರಾಜ್ಯ ಸರ್ಕಾರದಿಂದ 2025ನೇ ಸಾಲಿನ ‘ಸಾರ್ವತ್ರಿಕ ರಜಾ’ ದಿನಗಳ ಪಟ್ಟಿ ಬಿಡುಗಡೆ

ರಾಜ್ಯ ಸರ್ಕಾರದಿಂದ 2025ನೇ ಸಾಲಿನ 'ಸಾರ್ವತ್ರಿಕ ರಜಾ' ದಿನಗಳ ಪಟ್ಟಿ ಬಿಡುಗಡೆ ಕರ್ನಾಟಕ...

ಒತ್ತಡದಿಂದ ಮುಕ್ತಿ ಪಡೆಯಲು ಈ ಪಾನೀಯಗಳನ್ನು ಕುಡಿಯಿರಿ

ಒತ್ತಡದಿಂದ ಮುಕ್ತಿ ಪಡೆಯಲು ಈ ಪಾನೀಯಗಳನ್ನು ಕುಡಿಯಿರಿ ಇಂದಿನ ವೇಗದ ಜೀವನದಲ್ಲಿ ಬಹುತೇಕ...