ಬಾಗಲಕೋಟೆ ಹುಡುಗರ ಮಾಸ್ತಿಗುಡಿ ಕ್ಲೈಮ್ಯಾಕ್ಸ್ ಗೆ ಸಿಕ್ತು ಸಖತ್ ರೆಸ್ಪಾನ್ಸ್..!

Date:

‘ಮಾಸ್ತಿಗುಡಿ’ ಈ ಹೆಸ್ರು ಕೇಳಿದ ತಕ್ಷಣವೇ ನೆನಪಾಗೋದು ದಿ.ಅನಿಲ್ ಮತ್ತು ಉದಯ್ ರವರು. ದುನಿಯಾ ವಿಜಯ್ ನಟನೆಯ ಈ ಚಿತ್ರದ ಕ್ಲೈಮ್ಯಾಕ್ಸ್ ಯಾರೂ ಊಹಿಸದ ಅಂತ್ಯ ಕಂಡಿತ್ತು. ಈ ಸಿನಿಮಾ ಕ್ಲೈಮ್ಯಾಕ್ಸ್ ವೇಳೆ ಸ್ಯಾಂಡಲ್‍ವುಡ್‍ನ ಇಬ್ಬರು ಉದ್ಯೋನ್ಮುಖ ನಟರು ಹೆಲಿಕ್ಯಾಪ್ಟರ್‍ನಿಂದ ನೀರಿಗೆ ಜಿಗಿದು ಧಾರುಣ ಸಾವನ್ನಪ್ಪಿದ್ದರು. ಈಗ ಈ ಇಬ್ಬರು ನಟರು ನೆನಪು ಮಾತ್ರ. ಅಕಸ್ಮಾತ್ ಈ ಇಬ್ಬರು ನಟರು ಇದ್ದಿದ್ದರೆ ಮಾಸ್ತಿಗುಡಿ ಚಿತ್ರದ ಕ್ಲೈಮ್ಯಾಕ್ಸ್ ಹೇಗೆ ಮೂಡಿ ಬರ್ತಾ ಇತ್ತು..? ಎಂಬೆಲ್ಲಾ ಪ್ರಶ್ನೆ ನಿಮ್ಮಲ್ಲಿದ್ರೆ ಕ್ಲೈಮ್ಯಾಕ್ಸ್ ದೃಶ್ಯ ಹೀಗೂ ರೀಕ್ರಿಯೆಟ್ ಮಾಡ್ಬೋದು ಅಂತ ತೋರಿಸಿಕೊಟ್ಟಿದ್ದಾರೆ ನಮ್ಮ ಬಾಗಲಕೋಟೆ ಹುಡುಗರು. ಮಾಸ್ತಿಗುಡಿ ಚಿತ್ರದ ಕ್ಲೈಮ್ಯಾಕ್ಸ್ ಚಿತ್ರಣವನ್ನ ತಮ್ಮದೇ ಆದ ಶೈಲಿಯಲ್ಲಿ ನಿರ್ಮಾಣ ಮಾಡಿರುವ ಇವರಿಗೆ ಫೇಸ್‍ಬುಕ್, ವಾಟ್ಸಾಪ್ ಹಾಗೂ ಯೂಟ್ಯೂಬ್‍ಗಳಂತಹ ಸೋಷಿಯಲ್ ಮೀಡಿಯಾಗಳಲ್ಲಿ ಸಖತ್ ರೆಸ್ಪಾನ್ಸ್ ಸಿಕ್ಕಿದೆ. ಯೂಟ್ಯೂಬ್ ಟ್ರೆಂಡಿಂಗ್ ವಿಡಿಯೋವಾಗಿ ಮಿಂಚುತ್ತಿರುವ ಈ ರಿಕ್ರಿಯೇಟ್ ದೃಶ್ಯವನ್ನು ಒಂದ್ಸರಿ ನೀವು ನೋಡಿ ಆನಂದಿಸಿ. ಇಷ್ಟ ಆದ್ರೆ ಶೇರ್ ಮಾಡಿ.

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

ತನ್ನ ಹಸುಳೆಯನ್ನೆ ಮೆಟ್ಟಿಲ ಮೇಲಿಂದ ಎಸೆದ ತಾಯಿ..!

ನಕಲಿ ಅಪ್ಪ-ಅಮ್ಮನಿಂದ ಬ್ಲ್ಯಾಕ್‍ಮೇಲ್: ನಟ ಧನುಷ್ ಆರೋಪ

ಈ ದೇಶದಲ್ಲಿ 70 ಲೀಟರ್ ಪೆಟ್ರೋಲ್ ಬೆಲೆ ಕೇವಲ 95 ರೂಪಾಯಿ ಮಾತ್ರ..!

ಅಧ್ಯಕ್ಷ ಸ್ಥಾನ ಏರಿದ ನಂತರ ಮೋದಿಗೆ ಆಹ್ವಾನ ನೀಡಿದ ಟ್ರಂಪ್

ಕಂಬಳದ ಪರವಾಗಿ ಬೆಂಬಲಿಸ್ತೀರಾ..? ನಿಮ್ಮ ಅಭಿಪ್ರಾಯ ತಿಳಿಸಿ

ನವಜಾತ ಶಿಶುವಿಗಿದೆ ನಾಲ್ಕು ಕಾಲು, ಎರಡು ಜನನನಾಂಗ..!

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್...

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ ವಿಜಯಪುರ: ವಿಜಯಪುರ ನಗರದಲ್ಲಿ ಮತ್ತೊಮ್ಮೆ ಭೂಕಂಪನದ...

ಚಳಿಗಾಲದಲ್ಲಿ ಖರ್ಜೂರ ಸೇವಿಸುವುದರಿಂದ ಸಿಗುವ ಪ್ರಯೋಜನಗಳೇನು?

ಚಳಿಗಾಲದಲ್ಲಿ ಖರ್ಜೂರ ಸೇವಿಸುವುದರಿಂದ ಸಿಗುವ ಪ್ರಯೋಜನಗಳೇನು? ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡಲು ಮತ್ತು ಶಕ್ತಿಯುತವಾಗಿರಿಸಲು...

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ ಬೆಳಗಾವಿ ಜಿಲ್ಲೆಯ ಖಾನಾಪುರ...