ಧ್ರುವ ಮಗಳ ಬಗ್ಗೆ ನಟಿ ಮೇಘನಾ ರಾಜ್ ಹೇಳಿದ್ದೇನು ?

Date:

ಚಲನಚಿತ್ರ ನಟ ಆ್ಯಕ್ಷನ್​ ಪ್ರಿನ್ಸ್​ ಧ್ರುವ ಸರ್ಜಾ ಪತ್ನಿ ಪ್ರೇರಣಾ ಹೆಣ್ಣು ಮಗುವಿಗೆ ಜನ್ಮ ಕೊಟ್ಟಿದ್ದು, ಮಗಳ ಆಗಮನಕ್ಕೆ ನಟಿ ಮೇಘನಾ ರಾಜ್ ಸಂತಸ ವ್ಯಕ್ತ ಪಡಿಸಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಣ್ಣು ಮಗು ಆಗಬೇಕು ಅನ್ನೋ ಆಸೆ ಇತ್ತು ಹಾಗೆ ಆಗಿದೆ. ತಾಯಿ ಮಗು ಆರೋಗ್ಯವಾಗಿದ್ದಾರೆ. ಧ್ರುವ ತುಂಬಾ ಖುಷಿಯಲ್ಲಿ ತೆಲುತ್ತಿದ್ದಾನೆ ಎಂದು ಖುಷಿ ಹಂಚಿಕೊಂಡಿದ್ದಾರೆ. ಇನ್ನೂ ನಟ ಧ್ರುವ ಸರ್ಜಾರ ಪತ್ನಿ ಪ್ರೇರಣಾ ಇಂದು ಹೆಣ್ಣು ಮಗುವಿಗಿ ಜನ್ಮ ನೀಡಿದ್ದು, ಸರ್ಜಾ ಕುಟುಂಬದಲ್ಲಿ ಸಂತಸ ಮನೆ ಮಾಡಿದೆ. ನಿನ್ನೆ ಸಂಜೆಯೇ ಧ್ರುವ ಸರ್ಜಾ ಪತ್ನಿ ಪ್ರೇರಣಾ ಅವರು ಬನಶಂಖರಿಯ ಕೆ.ಆರ್. ರಸ್ತೆಯಲ್ಲಿರುವ ಅಕ್ಷ ಆಸ್ಪತ್ರೆಗೆ ಹೆರಿಗೆಗೆಂದು ಪ್ರೇರಣಾ ದಾಖಲಾಗಿದ್ದರು. ಪತಿ ಧ್ರುವ ಸರ್ಜಾ ಕೂಡ ನಿನ್ನೆಯಿಂದಲೂ ಆಸ್ಪತ್ರೆಯಲ್ಲಿ ಉಳಿದುಕೊಂಡಿದ್ದರು. ಇದೀಗ ಹೆಣ್ಣು ಮಗು ಜನಿಸಿರುವ ಬಗ್ಗೆ ಧ್ರುವ ಸರ್ಜಾ ಅವರು ಕೂಡ ತಮ್ಮ ಇನ್​ಸ್ಟಾಗ್ರಾಂನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ: ಡಿ.ಕೆ. ಶಿವಕುಮಾರ್ ವಿಶ್ವಾಸ

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ: ಡಿ.ಕೆ. ಶಿವಕುಮಾರ್ ವಿಶ್ವಾಸ ದಾವಣಗೆರೆ: ದಿವಂಗತ ಶಾಮನೂರು...

ಯುವತಿಯ ಮೈಮುಟ್ಟಿ ಅಸಭ್ಯ ವರ್ತನೆ: ರಾಪಿಡೋ ಬೈಕ್ ಚಾಲಕ ಮೊಹಮ್ಮದ್ ಖಾಜಾ ಬಂಧನ

ಯುವತಿಯ ಮೈಮುಟ್ಟಿ ಅಸಭ್ಯ ವರ್ತನೆ: ರಾಪಿಡೋ ಬೈಕ್ ಚಾಲಕ ಮೊಹಮ್ಮದ್ ಖಾಜಾ...

ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು..? 

ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು..?  ಇಂದಿನ ವೇಗದ...

ಮೈಸೂರು: ದಾಸವಾಳದ ದಿಂಡು ನುಂಗಿ 6 ತಿಂಗಳ ಮಗು ದುರ್ಮರಣ!

ಮೈಸೂರು: ದಾಸವಾಳದ ದಿಂಡು ನುಂಗಿ 6 ತಿಂಗಳ ಮಗು ದುರ್ಮರಣ! ಮೈಸೂರು: ದಾಸವಾಳ...