ಮಾಜಿ ಸಚಿವ ಹೆಚ್.ವೈ ಮೇಟಿ ರಾಸಲೀಲೆ ಪ್ರಕರಣದಲ್ಲಿ ವಿಡಿಯೋ ಸಂದರ್ಶನದಲ್ಲಿದ್ದ ಮಹಿಳೆ ವಿಜಯಲಕ್ಷ್ಮಿ ಇದ್ದಕ್ಕಿದ್ದಂತೆ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದ ಇವರು ರಾತ್ರೋ ರಾತ್ರಿ ಅಲ್ಲಿಂದ ಡಿಸ್ಚಾರ್ಜ್ ಆಗಿದ್ದಾರೆ..! ಮಂಗಳವಾರ ಬೆಳಿಗ್ಗೆ ತನಗೆ ಜೀವ ಬೆದರಿಕೆ ಇದೆ ತನಗೆ ರಕ್ಷಣೆ ನೀಡಬೇಕೆಂದು ಕೋರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗರಾಜ್ ಅವರಿಗೆ ಮನವಿ ಮಾಡಿಕೊಂಡಿದ್ದರು. ಈ ಹಿನ್ನಲೆಯಲ್ಲಿ ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ಪೊಲೀಸ್ ಭದ್ರತೆ ಒದಗಿಸಲಾಗಿತ್ತು. ರಾತ್ರಿಯಿಡಿ ಹೊಟ್ಟೆ ಮತ್ತು ಬೆನ್ನು ನೋವಿನಿಂದ ಬಳಲುತ್ತಿದ್ದ ಇವರು ಪೊಲೀಸರ ಭದ್ರತೆಯಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ ಮಧ್ಯರಾತ್ರಿಯೇ ಮಹಿಳೆ ವಿಜಯಲಕ್ಷ್ಮಿ ಜಿಲ್ಲಾಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಎಲ್ಲಿ ಹೋದರೆಂಬುದೆ ನಿಗೂಢವಾಗಿದೆ. ರಾತ್ರೋ ರಾತ್ರಿ ಈ ಮಹಿಳೆ ಡಿಸ್ಚಾರ್ಜ್ ಆಗೋ ಮೂಲಕ ಮತ್ತೆ ಈ ಪ್ರಕರಣದಲ್ಲಿ ಹೈಡ್ರಾಮವೇ ಸೃಷ್ಠಿಸಿದ್ದಾರೆ
Like us on Facebook The New India Times
ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333
POPULAR STORIES :
ಹೊಸ ನೋಟ್‍ಗಳಲ್ಲಿರೋದು ಚಿಪ್ ಅಲ್ಲ..! ಹಾಗಾದ್ರೆ ಮತ್ತೇನು..!?
ಮರಣಕ್ಕೂ ಮುನ್ನ ಪ್ರಧಾನಿ ಮೋದಿಗೆ ಜಯಲಲಿತಾ ನೀಡಿದ ಸಲಹೆ ಏನು ಗೊತ್ತಾ..?
ಪ್ರಥಮ್‍ಗೆ ಸಂಜನಾ ಹುಚ್ಚು ನೆತ್ತಿಗೇರಿದೆ | ಭುವನ್‍ಗೆ ಒಂಥರಾ ಟೆನ್ಷನ್ ಸ್ಟಾರ್ಟ್ ಆಗಿದೆ
ಅನಿಲ್-ಉದಯ್ ಕುಟುಂಬಕ್ಕೆ ನೆರವು ನೀಡಲು ಮುಂದಾದ ಯಶ್
ಯಶ್ ರಾಧಿಕಾ ಲವ್ ಶುರುವಾಗಿದ್ದು ಹೇಗೆ ಅಂತ ಸತೀಶ್ ಹೇಳ್ತಾರೆ ಕೇಳಿ..!
ಇವಳು ಜಯಲಲಿತಾ ಮಗಳು ಎಂದು ಸುದ್ದಿ ವೈರಲ್.! ಆದರೆ ಇವರು ಯಾರು ಗೊತ್ತಾ.?