ರಾಜ್ಯ ಅಬಕಾರಿ ಸಚಿವ ಹೆಚ್. ವೈ ಮೇಟಿ ಮಹಿಳೆಯೊಬ್ಬರೊಂದಿಗೆ ಸರ್ಕಾರಿ ಕಛೇರಿಯಲ್ಲೇ ನಡೆಸಿದ್ದೆನ್ನಲಾದ ರಾಸಲೀಲೆ ಸಿಡಿ ಈಗ ಮಾಧ್ಯಮಗಳಲ್ಲಿ ಬಹಿರಂಗವಾಗಿದ್ದು ಸಿಡಿ ಬಹಿರಂಗವಾದ ಕೂಡಲೇ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಬಳ್ಳಾರಿ ಮೂಲದ ಮಾಹಿತಿ ಹಕ್ಕು ಕಾರ್ಯಕರ್ತ ರಾಜಶೇಖರ್ ಅವರ ಬಳಿ ಈ ಮೊದಲು ಸಿಡಿ ಇತ್ತು ಎನ್ನಲಾಗಿದ್ದು ಅದನ್ನು ಬಹಿರಂಗಪಡಿಸದಂತೆ ಸಚಿವ ಮೇಟಿ ಆಪ್ತರು ರಾಜಶೇಖರ್ ಅವರಿಗೆ ಜೀವ ಬೆದರಿಕೆ ಹಾಕಿದ್ದರು ಎಂದು ಹೇಳಲಾಗಿದೆ. ಸಚಿವರ ರಾಸಲೀಲೆ ಕುರಿತು ತಮ್ಮಲ್ಲಿ ಸಾಕಷ್ಟು ಸಾಕ್ಷಧಾರಗಳಿವೆ ಎಂದು ಹೇಳಿಕೊಂಡಿದ್ದ ರಾಜಶೇಖರ್ ಮೇಟಿ ಅವರನ್ನು ಸಚಿವ ಸ್ಥಾನದಿಂದ ರಾಜಿನಾಮೆಗೊಳಿಸಬೇಕು ಎಂದು ಆಗ್ರಹಿಸಿ ಎಐಸಿಸಿ ನಾಯಕರನ್ನು ಭೇಟಿ ಮಾಡಲು ದೆಹಲಿಗೆ ತೆರಳಿದ್ದರು. ಸಿಡಿ ಇದೆಯೇ..? ಇಲ್ಲವೋ..? ಎಂಬ ಗೊಂದಲಗಳ ಮಧ್ಯೆಯೇ ಇದೀಗ 3 ನಿಮಿಷ 23 ಸೆಕೆಂಡುಗಳ ರಾಸಲೀಲೆ ವೀಡಿಯೋ ದೃಶ್ಯಾವಳಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದು. ದೃಶ್ಯದ ಸತ್ಯಾಸತ್ಯತೆ ಬಗ್ಗೆ ಇನ್ಮುಂದೆ ಬಹಿರಂಗವಾಗಬೇಕಿದೆ.
https://youtu.be/6QFVUBLXgOQ?t=7m1s
Like us on Facebook The New India Times
ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333
POPULAR STORIES :
ಹೊಸ ನೋಟ್‍ಗಳಲ್ಲಿರೋದು ಚಿಪ್ ಅಲ್ಲ..! ಹಾಗಾದ್ರೆ ಮತ್ತೇನು..!?
ಮರಣಕ್ಕೂ ಮುನ್ನ ಪ್ರಧಾನಿ ಮೋದಿಗೆ ಜಯಲಲಿತಾ ನೀಡಿದ ಸಲಹೆ ಏನು ಗೊತ್ತಾ..?
ಪ್ರಥಮ್‍ಗೆ ಸಂಜನಾ ಹುಚ್ಚು ನೆತ್ತಿಗೇರಿದೆ | ಭುವನ್‍ಗೆ ಒಂಥರಾ ಟೆನ್ಷನ್ ಸ್ಟಾರ್ಟ್ ಆಗಿದೆ
ಅನಿಲ್-ಉದಯ್ ಕುಟುಂಬಕ್ಕೆ ನೆರವು ನೀಡಲು ಮುಂದಾದ ಯಶ್
ಯಶ್ ರಾಧಿಕಾ ಲವ್ ಶುರುವಾಗಿದ್ದು ಹೇಗೆ ಅಂತ ಸತೀಶ್ ಹೇಳ್ತಾರೆ ಕೇಳಿ..!
ಇವಳು ಜಯಲಲಿತಾ ಮಗಳು ಎಂದು ಸುದ್ದಿ ವೈರಲ್.! ಆದರೆ ಇವರು ಯಾರು ಗೊತ್ತಾ.?
ಸಿನಿಮಾ ಥಿಯೇಟರ್‍ನಲ್ಲಿ ಯುವಕ ಯುವತಿಯರಿಗೆ ಹಿಗ್ಗಾ ಮುಗ್ಗಾ ಥಳಿತ: ಕಾರಣ ಏನ್ ಗೊತ್ತಾ..?