ಇನ್ನು ಮೈಕ್ರೋಸಾಫ್ಟ್ ಮೊಬೈಲ್ ಇಲ್ಲ..! ಐಸಿಯುನಲ್ಲಿದ್ದ ನೋಕಿಯಾ ಢಮಾರ್..!

Date:

 

ಮೊಬೈಲ್ ಮಾರುಕಟ್ಟೆಗೆ ಲಗ್ಗೆಯಿಟ್ಟು ಹೊಸ ಇತಿಹಾಸ ನಿರ್ಮಿಸಲು ಬಂದ ಮೈಕ್ರೋಸಾಫ್ಟ್ ಸಂಸ್ಥೆ ಇದೀಗ ಮೈಕ್ರೋಸಾಫ್ಟ್ ಮೊಬೈಲ್‍ಗೆ ಬೀಗ ಜಡಿಯಲು ನಿರ್ಧರಿಸಿದೆ. ಫೋನ್ ಮಾರಾಟ ಶೇಕಡಾ 0.6ಕ್ಕೆ ಕುಸಿದಿರುವುದರಿಂದ ಕಂಪನಿ ಈ ನಿರ್ಧಾರಕ್ಕೆ ಬಂದಿದೆ. ಇದರಿಂದ ಸುಮಾರು 1800ಕ್ಕೂ ಹೆಚ್ಚು ಉದ್ಯೋಗಿಗಳು ಕೆಲಸ ಕಳೆದುಕೊಳ್ಳಲಿದ್ದಾರೆ. ಆದರೆ ಕಂಪನಿ ಇದರ ಬದಲಿಗೆ ಐಷರಾಮಿ ಸರ್ಫೇಸ್ ಪೋನ್‍ಗಳನ್ನು ತಯಾರಿಸಲು ನಿರ್ಧರಿಸಿದೆ. 2014ರಲ್ಲಿ ಆಲ್‍ಮೋಸ್ಟ್ ಸತ್ತೇಹೋಗಿದ್ದ ನೋಕಿಯಾವನ್ನು ಫಿನ್‍ಲೆಂಡ್‍ನ ಫಿನ್ನಿಶ್ ಟೆಲಿಕಾಂನಿಂದ 48.493 ಕೋಟಿ ರೂಪಾಯಿಗೆ ಮೈಕ್ರೋಸಾಫ್ಟ್ ಖರೀದಿಸಿತ್ತು. ಇದೀಗ ಬಾಕಿಯಿದ್ದ ಅದರ ನೆರಳು ನಾಶವಾಗಿದೆ. ಲೂಮಿಯಾ ಸಿರೀಸ್‍ನ ಮೊಬೈಲ್‍ಗಳಿಗೆ ಅಂತ್ಯಬಿದ್ದಿದೆ.

POPULAR  STORIES :

ಕ್ರಿಕೆಟ್‍ನಲ್ಲಿ ಕೋಟಿ ಕೋಟಿ ಸಂಭಾವನೆಯನ್ನ ಪಡೆಯೋ ವಿಶ್ವದ ಶ್ರೇಷ್ಠ ಆಟಗಾರರ ಮನೆಗಳು ಹೇಗಿವೆ ಗೊತ್ತಾ..?

ಪ್ರೀತಿಸಿದ ಹುಡುಗಿ ನಡು ನೀರಲ್ಲಿ ಬಿಟ್ಟಾಗ, ಈಜು ಕಲಿಸಿದ ಹುಡುಗಿ ಹೀಗೇಕೆ ಒಂಟಿ ಮಾಡಿ ಹೊರಟಳು?

ಸಿಸಿ ಟಿವಿಯಲ್ಲಿ ಸೆರೆಯಾದ ನಟ ರಿತೇಶ್ ದೇಶ್ ಮುಖ್ ಕಳ್ಳತನ..!

ವೆಸ್ಟ್ ಇಂಡೀಸ್ ಆಟಗಾರರಿಗೆ `ಸೆಕ್ಸ್’ ಅಂದ್ರೆ ಅಷ್ಟಿಷ್ಟಾನಾ..? ಕ್ರಿಸ್ ಗೇಲ್ ಬ್ಯಾಟು.. ಪತ್ರಕರ್ತೆಯ ಎರಡು ಕೈ..!!

ಪ್ರತಿ 10 ನಿಮಿಷಕ್ಕೆ ಶುರುವಾಗುತ್ತೆ ಹೊಸ ಜೀವನ..!! ಇದು ರೀಲ್ ಅಲ್ಲ ರಿಯಲ್ ಗಜನಿಯ ಕಥೆ..!!!

ಪ್ರಿಯಕರನಿಗೆ ಕಾಯುತ್ತಾ ಬಸ್ಟ್ಯಾಂಡ್‍ನಲ್ಲಿ ನಿಂತಿದ್ದಳು..!? ಆಟೋಡ್ರೈವರ್‍ಗಳು ಏನ್ ಮಾಡಿದ್ರು ಗೊತ್ತಾ..!?

ಚೀನಾ-ಪಾಕ್ ಗೆ ಖಡಕ್ಕು ಸಂದೇಶ..! ನರೇಂದ್ರ ಮೋದಿ ಗೇಮ್ ಸ್ಟಾರ್ಟ್..!

ಹುಚ್ಚ ವೆಂಕಟ್ ಗೆ ಮಡಿಕೇರಿಯಲ್ಲಿ ಸಿಕ್ಕಳು ಹುಡುಗಿ..! `ಕೋಟಿ’ ಬೇಕಾದರೂ ಖರ್ಚಾಗಲಿ ಎಂದರಂತೆ..!?

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...