ಮೊದಲ ಮಗುವಿಗೂ ಎರಡನೇ ಮಗುವಿಗೂ ಅಂತರ ಕೇವಲ ನಾಲ್ಕೇ ತಿಂಗಳು..!

1
94

ಇದು ಕೇಳಲು ಅಚ್ಚರಿ ಎನಿಸಿದರೂ ನಿಜ. ಅಮೆರಿಕಾ ಮೂಲದ ಮಹಿಳೆಯೋರ್ವಳು ನಾಲ್ಕು ತಿಂಗಳ ಅಂತರದಲ್ಲಿ ಎರಡನೇ ಮಗುವಿಗೆ ಜನ್ಮ ನೀಡಿ ವೈದ್ಯಕೀಯ ಲೋಕವನ್ನೇ ಅಚ್ಚರಿಯ ಕಡಲಲ್ಲಿ ತೇಲಿಸಿದ್ದಾಳೆ. ಹೌದು.. ಅಮೆರಿಕಾದ ವಾಷಿಂಗ್ಟನ್ ಮೂಲದ ಸ್ನಾಲಂ ಎಂಬ ಮಹಿಳೆಯೇ ಇಂತಹ ಅಚ್ಚರಿಗೆ ಕಾರಣವಾಗಿದ್ದಾಳೆ. ಕಳೆದ ನಾಲ್ಕು ತಿಂಗಳ ಹಿಂದೆ ಒಂದು ಮಗುವಿಗೆ ಜನ್ಮ ನೀಡಿದ್ದ ಈ ಮಹಿಳೆ, ಈಗ ಮತ್ತೊಂದು ಮಗುವಿಗೆ ಜನ್ಮ ನೀಡುದ್ದಾಳೆ.
ಆದರೆ ವೈದ್ಯರು ಹೇಳುವ ಪ್ರಕಾರ ಸ್ನಾಲಂ ನಾಲ್ಕು ತಿಂಗಳ ಹಿಂದೆಯೇ ಅವಳಿ ಮಕ್ಕಳಿಗೆ ಜನ್ಮ ನೀಡಬೇಕಿತ್ತು. ಆದರೆ ಗರ್ಭದಲ್ಲಿ ಒಂದು ಮಗು ಸರಿಯಾಗಿ ಬೆಳೆಯದಿದ್ದ ಕಾರಣ ಅದನ್ನು ಗರ್ಭದಲ್ಲೇ ಉಳಿಸಲಾಗಿತ್ತು. ಈಗ ಆ ಮಗು ಚೆನ್ನಾಗಿ ಬೆಳೆದಿದ್ದು, ನಾಲ್ಕು ತಿಂಗಳ ಬಳಿಕ ಸ್ನಾಲಂ ಮತ್ತೊಂದು ಮಗುವಿಗೆ ಜನ್ಮ ನೀಡುವಂತಾಗಿದೆ ಎಂದು ವೈದ್ಯರು ಹೇಳಿದ್ದಾರೆ.
ಏನೇ ಹೇಳಿ ಜಗ್ತತ್ತೇ ಒಂದು ಅಚ್ಚರಿ. ಇಲ್ಲಿ ಪ್ರತಿದಿನ ಅನೇಕ ಅಚ್ಚರಿಯ ಸಂಗತಿಗಳು ಘಟಿಸುತ್ತಲೇ ಇರುತ್ತವೆ. ಇದಕ್ಕೆ ಸ್ನಾಲಂ ನಾಲ್ಕು ತಿಂಗಳ ಬಳಿಕ ಎರಡನೇ ಮಗುವಿಗೆ ಜನ್ಮ ನೀಡಿದ್ದೇ ಸಾಕ್ಷಿ.

ರಾಜಶೇಖರ ಜೆ

If you Like this Story , Like us on Facebook  The New India Times

www.facebook.com/thenewindiantimes

TNIT Whats App No : 97316 23333

Send Your Stories to : [email protected]

POPULAR  STORIES :

ಆ ನಾಯಿಯಿಂದ ಅವನಿಗೆ ಅವನ ಹುಡುಗಿ ಸಿಕಿದ್ಲು..! ಈ ನಾಯಿ ಅದೆಂತಾ ಐನಾತಿ ಗೊತ್ತಾ..?

ಗಂಡ ಸತ್ತರೂ ಅವನ ಮೇಲೆ “ವರದಕ್ಷಿಣೆ ಕಿರುಕುಳದ” ಆರೋಪ..! ಐಪಿಸಿ ಸೆಕ್ಷನ್ 498ಎ ಮಿಸ್ ಯೂಸ್ ಆಗ್ತಿದೆಯೇ..?

ಆ ಸಿನಿಮಾ ರಿಲೀಸ್ ಆಗಿ ಇವತ್ತಿಗೆ 20 ವರ್ಷ..! ಇಪ್ಪತ್ತು ವರ್ಷದ ನಂತರ ಶಾರುಖ್-ಕಾಜೋಲ್ ಮಾತುಕತೆ..

ಭಿಕ್ಷೆ ಹಾಕದ ಆ ಹುಡುಗ ಅದೆಂಥಾ ಕಷ್ಟದಲ್ಲಿದ್ದ ಗೊತ್ತಾ..?! ಪ್ರತ್ಯಕ್ಷವಾಗಿ ಕಂಡರೂ ಪ್ರಮಾಣಿಸಿ ನೋಡ್ಬೇಕು..!

ನಮ್ಮನೆ ಒಂದು ದೇಶ, ಎದುರುಮನೆ ಮತ್ತೊಂದು ದೇಶ..! ಬೆರಗುಗೊಳಿಸುವ ಅಂತರರಾಷ್ಟ್ರೀಯ ಗಡಿಗಳು..

ಇಂಥಾ ಆನೆಯನ್ನೆಲ್ಲಾದರೂ ನೋಡಿದ್ದೀರಾ..? ಚಿಕ್ಕ ವೀಡೀಯೋ ದೊಡ್ಡ ಮೆಸೇಜ್..!

ಇತಿಹಾಸದಲ್ಲಿ ಇಂತಹ ಕ್ರೂರ ಹೆಣ್ಣು ಎಲ್ಲೂ ಇಲ್ಲ..!

ಈ ನಮ್ಮ ಕನ್ನಡದ ಆಟೋಡ್ರೈವರ್ “ಪ್ರಾಮಾಣಿಕ” ಶ್ರೀಮಂತ..! ಕನ್ನಡದ ಈ ಆಟೋಡ್ರೈವರ್ ಗೊಂದು ದೊಡ್ಡ ಸಲಾಂ..!

ಸುಖ-ದುಃಖಗಳನ್ನು ಹಂಚಿಕೊಳ್ಳುವುದರಲ್ಲೇ ಸಂತೋಷವಿದೆ..! ಸಣ್ಣ ವೀಡಿಯೋ ಹೇಳುವ ದೊಡ್ಡ ಕಿವಿಮಾತು..!

`ಫೋರ್ಬ್ಸ್’ ನಿಯತಕಾಲಿಕೆ ಬಿಡುಗಡೆ ಮಾಡಿರೋ “ಯೂಟ್ಯೂಬ್” ಶ್ರೀಮಂತರು..!

ಹಸಿದವನಿಗೆ ಮಾತ್ರ ಗೊತ್ತು ಅನ್ನದ ಬೆಲೆ..! ಈ ವೀಡಿಯೋ ನೋಡಿದ್ರೆ ನೀವು ಖಂಡಿತಾ ಅನ್ನವನ್ನು ವೇಸ್ಟ್ ಮಾಡಲ್ಲ..!

ಚಿಕ್ಕ ಹುಡುಗ ಕಾಲಿಗೆ ಬಿದ್ರೂ ಚಿಲ್ಲರೆ ಕೊಡಲ್ಲ..! ಆದ್ರೆ ಹುಡುಗಿ ತಂದ ಖಾಲಿ ಡಬ್ಬಕ್ಕೆ ನೋಟ್ ಹಾಕ್ತಾರೆ..!

ಕನ್ನಡದ ಸ್ಟಾರ್ಸ್ ಅಂದ್ರೆ ಇವರಿಗೆ ಲೆಕ್ಕಕ್ಕೇ ಇಲ್ವಾ..? ಕರ್ನಾಟಕದಲ್ಲಿ ಬಿಸ್ನೆಸ್, ಕನ್ನಡದ ಸ್ಟಾರ್ಸ್ ಅಂದ್ರೆ ಕೇರ್ ಲೆಸ್..!

ಕರ್ನಾಟಕದ ಮೊಟ್ಟಮೊದಲ ಮಹಿಳಾ ಬಸ್ ಡ್ರೈವರ್ “ಪ್ರೇಮ”…! ಅಷ್ಟಕ್ಕೂ ಇವರು ಬಸ್ ಡ್ರೈವರ್ ಆಗಿದ್ದು ಯಾಕೆ ಗೊತ್ತಾ..?

ಈ ಕನ್ನಡದ ಹಾಡು ನಿಮ್ಮ ಮೈಜುಮ್ಮೆನಿಸುತ್ತೆ..! ಅನುಮಾನವೇ ಇಲ್ಲ..!

ನೀವು ವಾಟ್ಸಾಪ್ ಗ್ರೂಪ್ ಅಡ್ಮಿನ್ನಾ..? ನೀವು ಜೈಲಿಗೆ ಹೋದ್ರೂ ಹೋಗ್ಬೋದು..!

1 COMMENT

LEAVE A REPLY

Please enter your comment!
Please enter your name here