‘MLA’ ಬಗ್ಗೆ ಶ್ರೀಮುರುಳಿ ಹೇಳಿದ್ದೇನು…?

Date:

ಬಿಗ್ ಬಾಸ್ ಖ್ಯಾತಿಯ ಪ್ರಥಮ್ ಅಭಿನಯದ ‘ಎಂಎಲ್ ಎ’ ಸಿನಿಮಾ ಬಗ್ಗೆ ರೋರಿಂಗ್ ಸ್ಟಾರ್ ಶ್ರೀಮುರುಳಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಎಂಎಲ್ ಎ ಸಿನಿಮಾ ತುಂಬಾ ರೊಮ್ಯಾಂಟಿಕ್ ಆಗಿ ಮೂಡಿಬಂದಿದೆ. ಪ್ರಥಮ್ ಚಿತ್ರದ ಹಾಡನ್ನು ನಮ್ಮಿಂದಲೇ ಲಾಂಚ್ ಮಾಡಿಸಿದ್ರು. ಈ ಚಿತ್ರದ ಹಾಡನ್ನು ನೋಡಿದ್ದೇನೆ. ಅದು ರೊಮ್ಯಾಂಟಿಕ್ ಆಗಿ ಮೂಡಿ ಬಂದಿದೆ. ತುಂಬಾ ಖುಷಿಯಾಯ್ತು. ಪ್ರಥಮ್ ಅವರಲ್ಲಿ ರೊಮ್ಯಾಂಟಿಕ್ ಭಾವನೆ ಅಡಗಿದೆ‌. ಪ್ರಥಮ್ ನಟನೆ ನೋಡಿ ಶಾಕ್ ಆಯ್ತು.


ಜೀವನದಲ್ಲಾಗುವ ಬದಲಾವಣೆಗಳು ಅವರನ್ನು ಹೆಚ್ಚಿನ ಸ್ಥಾನಕ್ಕೆ ಕೊಂಡೊಯ್ಯುತ್ತವೆ‌. ಆ ಸಾಲಿಗೆ ಪ್ರಥಮ್ ಸೇರ್ತಾರೆ. ಅವರಲ್ಲಿನ ಉತ್ತಮ ವಿಚಾರಗಳು ಅವರನ್ನು ಇನ್ನಷ್ಟು ಬೆಳೆಸುತ್ತವೆ ಎಂದ ಮುರುಳಿ ಚಿತ್ರಕ್ಕೆ ಶುಭ ಹಾರೈಸಿದ್ದಾರೆ.

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...