ಶಾಸಕ ಮುನಿರತ್ನ ಆರೋಪಿ ನಂ 11…!

Date:

ಜಾಲಹಳ್ಳಿಯಲ್ಲಿ ವೋಟರ್ ಐಡಿ ಅಕ್ರಮ ಜಾಲ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದ್ದು, 14 ಮಂದಿ ವಿರುದ್ಧ ಎಫ್ ಐಆರ್ ದಾಖಲು ಮಾಡಲಾಗಿದೆ. 7 ಮಂದಿ ಮಹಿಳೆಯರು ಹಾಗೂ 7 ಮಂದಿ ಪುರುಷರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.


ಕಾಂಗ್ರೆಸ್ ಶಾಸಕ ಮುನಿರತ್ನ 11ನೇ ಆರೋಪಿ ಎಂದು ಎಫ್ ಐ ಆರ್ ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್ 120 e, 171e, 171fಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಫಾರಿದ್ , ಚಿನ್ನ ತಂಬಿ, ಪೊನ್ನಿಯಮ್ಮ, ಲಕ್ಷ್ಮಮ್ಮ, ಮಂಜುನಾಥ್ ಮತ್ತಿತರರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

 

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...