ರೈತ ಮುಖಂಡ, ಶಾಸಕ ಪುಟ್ಟಣ್ಣಯ್ಯ ಅವರ ಅಂತ್ಯಕ್ರಿಯೆ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯ ಕ್ಯಾತನಹಳ್ಳಿಯಲ್ಲಿ ನಡೆಯಲಿದೆ. ಗ್ರಾಮಸ್ಥರೆಲ್ಲಾ ಸೇರಿ ಸಕಲ ಸಿದ್ಧತೆ ನಡೆಸುತ್ತಿದ್ದಾರೆ.
ರಾಜ್ಯದ 30 ಜಿಲ್ಲೆಗಳ ಮಣ್ಣಿನಿಂದ ಅಂತ್ಯಕ್ರಿಯೆ ನಡೆಯಲಿದೆ. ರೈತ ಮುಖಂಡರು 30 ಜಿಲ್ಲೆಗಳಿಂದ ಮಣ್ಣುತಂದಿದ್ದಾರೆ ಎಂದು ಮಂಡ್ಯ ಜಿಲ್ಲಾ ರೈತಸಂಘದ ಅಧ್ಯಕ್ಷ ಸುರೇಶ್ ಗೌಡ ಹೇಳಿದ್ದಾರೆ.