ಸ್ಯಾಂಡಲ್‍ವುಡ್‍ನ ಬಹು ನಿರೀಕ್ಷಿತ ಚಲನಚಿತ್ರ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಮುಂಗಾರು ಮಳೆ-2 ಚಲನಚಿತ್ರ ಇನ್ನು ಕೆಲವೇ ದಿನಗಳಲ್ಲಿ ತೆರೆಯ ಮೇಲೆ ಕಾಣಿಸಿಕೊಳ್ಳಲಿದ್ದು, ಅದಕ್ಕು ಮೊದಲು ಸೆನ್ಸಾರ್ ಮಂಡಳಿಯು ಮಾಡಿದ ಪರೀಕ್ಷೆಯಲ್ಲಿ ಈ ಚಿತ್ರ ಪಾಸ್ ಆಗಿದೆ. ಆ ಮೂಲಕ ಮುಂಗಾರು ಮಳೆ-2 ಚಿತ್ರದ ಯಾವುದೇ ದೃಶ್ಯಕ್ಕೆ ಕತ್ತರಿ ಹಾಕದೇ ಮಂಡಳಿ ‘ಯು’ ಸರ್ಟಿಫಿಕೇಟ್ ನೀಡಿದೆ.
ಖ್ಯಾತ ನಿರ್ದೇಶಕ ಶಶಾಂಕ್ ನಿರ್ದೇಶಸಿರುವ ಈ ಚಿತ್ರ ಸೆಪ್ಟೆಂಬರ್ 9ಕ್ಕೆ ತೆರೆ ಕಾಣಲಿದ್ದು, ಈಗಾಗಲೇ ಹಾಡುಗಳು ಹಾಗೂ ಚಿತ್ರದ ಟ್ರೈಲರ್‍ಗಳಿಂದ ಈ ಸಿನಿಮಾ ಅಭಿಮಾನಿಗಳಲ್ಲಿ ಬಾರೀ ಕುತೂಹಲ ಕೆರಳಿಸಿದೆ.
POPULAR STORIES :
ಸ್ಮಶಾನದಲ್ಲಿದೆ ನಮ್ಮೂರ ಶಾಲೆ: ಒಬ್ರು ಸತ್ರೆ ಮೂರ್ ದಿನ ಶಾಲೆ ರಜೆ..!
ಲಂಡನ್ ಒಲಂಪಿಕ್‍ನಲ್ಲಿ ಕಂಚು ಗೆದ್ದಿದ್ದ ಯೋಗೆಶ್ವರ್‍ಗೆ ಬೆಳ್ಳಿ ಭಾಗ್ಯ..!!
ನಿಮ್ಮ ಸ್ಕಿನ್ ಸಾಫ್ಟ್ ಆಗಬೇಕೆ..? ಹಾಗಿದ್ರೆ ಅಲೋವೇರಾಕ್ಕೆ ಮೊರೆ ಹೋಗಿ….!
ಪಬ್ಲಿಕ್ ಪ್ಲೇಸ್‍ನಲ್ಲೇ ಸೆಕ್ಸ್ ಮಾಡಿ ಸಿಕ್ಕಿಬಿದ್ದ ಹಾಲಿವುಡ್ ಸೆಲೆಬ್ರೆಟಿ…!
ಫೇಸ್‍ಬುಕ್‍ನಲ್ಲಿ ಲೈವ್ ಸಾಹಸ ಪ್ರದರ್ಶನ ತೋರಿಸಲು ಹೋಗಿ ಹೆಣವಾದ..!
ಈ ವೃದ್ದ ಸನ್ಯಾಸಿಯ ದೀರ್ಘಾಯುಷ್ಯದ ಸೀಕ್ರೇಟ್ ಏನು ಗೊತ್ತಾ…?
ನಿದ್ರೆ ಬಿಟ್ಟು ಜಿಯೋ 4ಜಿ ಫ್ರೀ ಸಿಮ್ ಪಡೆಯುತ್ತಿದ್ದಾರೆ ಗ್ರಾಹಕರು..!
ಟೆಸ್ಟ್ ನಲ್ಲಿ ಪಾಕ್ ನಂ1 ಪಟ್ಟ: ಕೋಹ್ಲಿಯನ್ನು ಲೇವಡಿ ಮಾಡಿದ ಪಾಕ್ ಅಭಿಮಾನಿಗಳು