ಶಾಕಿಂಗ್ ವೀಡಿಯೋ: ಬಟ್ಟೆ ಅಂಗಡಿಯಲ್ಲಿ ಬ್ಲಾಸ್ಟ್ ಆಯ್ತು ಜೇಬಲಿದ್ದ ಮೊಬೈಲ್..!

Date:

ಇತ್ತೀಚಿನ ದಿನಗಳಲ್ಲಿ ಮೊಬೈಲ್ ಸ್ಪೋಟದ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗ್ತಾ ಇದ್ದು ಜನರಲ್ಲಿ ಆತಂಕ ಸೃಷ್ಠಿ ಮಾಡ್ತಾ ಇರೋ ಬೆನ್ನಲ್ಲೇ ಮತ್ತೊಂದು ಅಘಾತಕಾರಿ ಘಟನೆ ನಡೆದಿದೆ..! ಬಟ್ಟೆ ಅಂಗಡಿಯೊಂದಕ್ಕೆ ಹೋಗಿದ್ದ ಗ್ರಾಹಕನೋರ್ವನ ಮೊಬೈಲ್ ಸ್ಪೋಟಗೊಂಡ ಘಟನೆ ಅಹಮದಾಬಾದ್‍ನಲ್ಲಿ ನಡೆದಿದೆ..!
ಆಶ್ರಮ್ ರಸ್ತೆಯ ಬಟ್ಟೆ ಅಂಗಡಿಗೆ ಬಂದಿದ್ದ ಗ್ರಾಹಕ ತನ್ನ ಮೇಲಿನ ಜೇಬಿನಲ್ಲಿ ಮೊಬೈಲ್ ಇಟ್ಟುಕೊಂಡಿದ್ದ. ಸ್ವಲ್ಪ ಸಮಯದ ನಂತರ ಜೇಬಿನಿಂದ ಹೊಗೆ ಬರಲಾರಂಭಿಸಿತ್ತು. ಈ ವೇಳೆ ಮೊಬೈಲ್ ಎತ್ತಿಕೊಂಡು ಎಸೆದ ಸ್ವಲ್ಪ ಹೊತ್ತಲ್ಲೇ ಮೊಬೈಲ್ ಸ್ಪೋಟಗೊಂಡಿದೆ. ಇದೇ ಸಂದರ್ಭದಲ್ಲಿ ಅಲ್ಲಿದ್ದ ಗ್ರಾಹಕರು ಹಾಗೂ ಸಿಬ್ಬಂಧಿಗಳಿಗೆ ಕೆಲವೊತ್ತು ಆತಂಕ ಸೃಷ್ಠಿಸಿತ್ತು. ಅದೃಷ್ಠವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಪೋಟಗೊಂಡ ಮೊಬೈಲ್ ಇಂಟೆಕ್ಸ್ ಕಂಪನಿಯದ್ದಾಗಿದ್ದು, ಈ ಎಲ್ಲಾ ದೃಶ್ಯಾವಳಿಗಳು ಅಂಗಡಿಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

https://www.youtube.com/watch?v=8AOKmhIy_Ok

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

ಮತ್ತೆ ಆಸ್ಕರ್ ರೇಸ್‍ನಲ್ಲಿ ಎ.ಆರ್ ರೆಹಮಾನ್..!

ವರ್ಧಾ ಚಂಡಮಾರುತ ವೇಳೆ 10 ಸಾವಿರ ಜನರನ್ನು ರಕ್ಷಣೆ ಮಾಡಿದ ಇಸ್ರೋ..!

ಮೇಟಿ ರಾಸಲೀಲೆ ವೀಡಿಯೋ ಬಹಿರಂಗ..!

ಹೊಸ ನೋಟ್‍ಗಳಲ್ಲಿರೋದು ಚಿಪ್ ಅಲ್ಲ..! ಹಾಗಾದ್ರೆ ಮತ್ತೇನು..!?

ಮರಣಕ್ಕೂ ಮುನ್ನ ಪ್ರಧಾನಿ ಮೋದಿಗೆ ಜಯಲಲಿತಾ ನೀಡಿದ ಸಲಹೆ ಏನು ಗೊತ್ತಾ..?

ಪ್ರಥಮ್‍ಗೆ ಸಂಜನಾ ಹುಚ್ಚು ನೆತ್ತಿಗೇರಿದೆ | ಭುವನ್‍ಗೆ ಒಂಥರಾ ಟೆನ್ಷನ್ ಸ್ಟಾರ್ಟ್ ಆಗಿದೆ

ಅನಿಲ್-ಉದಯ್ ಕುಟುಂಬಕ್ಕೆ ನೆರವು ನೀಡಲು ಮುಂದಾದ ಯಶ್

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...