ಮೊಬೈಲ್ ಕೊಡಿಸದಿದ್ದಕ್ಕೆ ಹೆತ್ತ ತಾಯಿಯನ್ನೆ ಕೊಂದ ಮಗ

Date:

ಬೆಂಗಳೂರು : ಮೊಬೈಲ್ ಕೊಡಿಸದ ಕಾರಣಕ್ಕೆ ಮಗನೇ ಹೆತ್ತ ತಾಯಿಯನ್ನು ಕೊಲೆ ಮಾಡಿದ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. 50 ವರ್ಷದ ಫಾತಿಮಾ ಕೊಲೆಯಾದ ತಾಯಿ ಆಗಿದ್ದು, ದೀಪಕ್ ಪಾಪಿ ಮಗ ಎಂದು ಗುರುತಿಸಲಾಗಿದೆ. ಜೂನ್ 1 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಒಂದು ವಾರದಿಂದ ಮೊಬೈಲ್ ಕೊಡಿಸುವಂತೆ ಆರೋಪಿ ಮಗ ತನ್ನ ತಾಯಿಯನ್ನು ಪೀಡಿಸುತ್ತಿದ್ದ. ದುಡ್ಡು ಇಲ್ಲವೆಂದು ಮೊಬೈಲ್ ಕೊಡಿಸಲು ತಾಯಿ ನಿರಾಕರಿಸಿದ್ದರು. ನಿನ್ನೆ ಕೂಡ ಮೊಬೈಲ್ ಕೊಡಿಸುವಂತೆ ತಾಯಿಯೊಂದಿಗೆ ಜಗಳವಾಡಿದ್ದು, ಹಣ ಇಲ್ಲವೆಂದು ಮೊಬೈಲ್ ಕೊಡಿಸಲು ತಾಯಿ ನಿರಾಕರಿಸಿದ್ದರು. ಕೋಪಗೊಂಡ ಮಗ ಕತ್ತುಹಿಸುಕಿ ತಾಯಿಯನ್ನು ಕೊಲೆ ಮಾಡಿದ್ದಾನೆ. ಸಧ್ಯ ಆರೋಪಿ ದೀಪಕ್ ನನ್ನು ಪೊಲೀಸರು ಬಂಧಿಸಿದ್ದು, ಈ ಸಂಬಂಧ ಬೇಗೂರು ಪೋಲಿಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Share post:

Subscribe

spot_imgspot_img

Popular

More like this
Related

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...

ವಾಲ್ಮೀಕಿ ಹಗರಣದಲ್ಲಿ ಬಿ. ನಾಗೇಂದ್ರಗೆ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು

ವಾಲ್ಮೀಕಿ ಹಗರಣದಲ್ಲಿ ಬಿ. ನಾಗೇಂದ್ರಗೆ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ವಾಲ್ಮೀಕಿ...

ರಾಹುಲ್ ಗಾಂಧಿ ಭೇಟಿ ಶಿಷ್ಟಾಚಾರದ ಭಾಗ ಮಾತ್ರ – ಗೊಂದಲ ಸೃಷ್ಟಿಸಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್

ರಾಹುಲ್ ಗಾಂಧಿ ಭೇಟಿ ಶಿಷ್ಟಾಚಾರದ ಭಾಗ ಮಾತ್ರ – ಗೊಂದಲ ಸೃಷ್ಟಿಸಬೇಡಿ:...

ಕಾಂಗ್ರೆಸ್ ನ ಕುರ್ಚಿ ಕಾದಾಟದಿಂದ ರಾಜ್ಯಕ್ಕೆ ಅಭಿವೃದ್ಧಿ ಇಲ್ಲ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ ನ ಕುರ್ಚಿ ಕಾದಾಟದಿಂದ ರಾಜ್ಯಕ್ಕೆ ಅಭಿವೃದ್ಧಿ ಇಲ್ಲ: ಬಿ.ವೈ. ವಿಜಯೇಂದ್ರ ಚಿತ್ರದುರ್ಗ:...