ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆಗಮನದ ಸಂಕ್ಷಿಪ್ತ ಮಾಹಿತಿ

Date:

ಬೆಂಗಳೂರು : ಬೆಂಗಳೂರಿಗೆ ಜೂನ್.20ಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆಗಮಿಸುತ್ತಿದ್ದು, ಈ ವೇಳೆ 20 ಗಂಟೆಗಳಲ್ಲಿ 10 ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ಅನ್ನುವ ಮಾಹಿತಿ ಇದೆ .
ಪ್ರಧಾನಿ ನರೇಂದ್ರ ಮೋದಿ ಅವರು
ಸೋಮವಾರ ನಗರಕ್ಕೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಾರೆ .
ನಂತರ ಜೂನ್.21ಕ್ಕೆ ಮೈಸೂರಿಗೆ ಭೇಟಿ ನೀಡಿ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

 

 

 

 

ಜೂನ್ 20 ರ ಮಧ್ಯಾಹ್ನ ಬೆಂಗಳೂರಿಗೆ ಆಗಮಿಸುವ ಮೋದಿ ಅವರು, ಮೊದಲಿಗೆ ಭಾರತೀಯ ವಿಜ್ಞಾನ ಸಂಸ್ಥೆ ಕ್ಯಾಂಪಸ್‌ಗೆ ಭೇಟಿ ನೀಡಿ, ಅಲ್ಲಿ ಬಾಗ್ಚಿ-ಪಾರ್ಥಸಾರಥಿ ಆಸ್ಪತ್ರೆಗೆ ಶಂಕುಸ್ಥಾಪನೆ ಮಾಡುವುದರ ಜೊತೆಗೆ ಮೆದುಳಿನ ಸಂಶೋಧನಾ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ.

Share post:

Subscribe

spot_imgspot_img

Popular

More like this
Related

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಸಾಂಸ್ಕೃತಿಕ...