ಪ್ರಧಾನಿ ನರೇಂದ್ರ ಮೋದಿ ಅಕ್ಟೋಬರ್ 29ಕ್ಕೆ ಬೆಂಗಳೂರಿಗೆ ಬರ್ತಿದ್ದಾರೆ. ಶಂಕರಾಚಾರ್ಯ ವಿರಚಿತ ಸೌಂದರ್ಯ ಲಹರೀ ಪಾರಾಯಣೋತ್ಸವದ ಮಹಾಸಮರ್ಪಣೆಯಲ್ಲಿ ಅವರು ಪಾಲ್ಗೊಳ್ಳುವರು.
ಕೃಷ್ಣರಾಜನಗರದ ಶ್ರೀ ವೇದಾಂತ ಭಾರತೀಯ ಮಹಾಸಂಸ್ಥಾನ ಅರಮನೆ ಮೈದಾನದಲ್ಲಿ ಈ ಕಾರ್ಯಕ್ರಮ ಆಯೋಜಿಸಿದೆ. ಶಾಲಾ-ಕಾಲೇಜು, ಸಂಘ-ಸಂಸ್ಥೆಗಳಲ್ಲಿ ಸೌಂದರ್ಯ ಲಹರಿ ಮತ್ತು ದಕ್ಷಿಣಾಮೂರ್ತಿ ಅಷ್ಟಕ ಪಠಿಸೋದನ್ನು ಕಲಿಸಲಾಗಿದ್ದು, ಲಕ್ಷಾಂತರ ಮಾತೆಯರು, ಮಹನೀಯರು ಅಂದಿನ ಕಾರ್ಯಕ್ರಮದಲ್ಲಿ ಪಠಿಸುತ್ತಾರೆ.
ಇದೇ 29ಕ್ಕೆ ಬೆಂಗಳೂರಿಗೆ ಬರ್ತಾರೆ ಮೋದಿ…
Date: