ಟ್ವಿಟರ್‍ನಲ್ಲಿ ಅತೀ ಹೆಚ್ಚು ಹಿಂಬಾಲಕರನ್ನು ಪಡೆದ ಭಾರತೀಯರಲ್ಲಿ ಮೊದಲ ಸ್ಥಾನ ಪ್ರಧಾನಿ ನರೇಂದ್ರ ಮೋದಿ ಅವರು ಪಡೆದಿದ್ದಾರೆ. ಈ ಮೂಲಕ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್‍ರನ್ನು ಹಿಂದಿಕ್ಕುವ ಮೂಲಕ ನಂ1 ಸ್ಥಾನವನ್ನು ಪಡೆದಿದ್ದಾರೆ. ಸುಮಾರು 2.21 ಕೋಟಿ ಹಿಂಬಾಲಕರನ್ನು ಪಡೆದಿರುವ ಮೋದಿ ಅವರು ಈ ಮೂಲಕ ಟ್ವಿಟರ್‍ನಲ್ಲಿ ಅತೀ ಹೆಚ್ಚು ಹಿಂಬಾಲಕರನ್ನು ಪಡೆದ ಭಾರತೀಯನೆಂಬ ಖ್ಯಾತಿ ಗಳಿಸಿದ್ದಾರೆ. ಈ ಹಿಂದೆ ಈ ಸ್ಥಾನವನ್ನು ಅಮಿತಾಬ್ ಹೊಂದಿದ್ದು ಅವರ ದಾಖಲೆಯನ್ನು ಮೋದಿ ಬೀಟ್ ಮಾಡಿದ್ದಾರೆ. ಅಮಿತಾಬ್ ಸುಮಾರು 2.20 ಕೋಟಿ ಹಿಂಬಾಲಕರನ್ನು ಹೊಂದಿದ್ದು ಎರಡನೇ ಸ್ಥಾನದಲ್ಲಿದ್ದರೆ, 2.09 ಕೋಟಿ ಹಿಂಬಾಲಕರನ್ನು ಪಡೆದ ಶಾರೂಕ್ ಮೂರನೇ ಸ್ಥಾನ ಉಳಿಸಿಕೊಂಡಿದ್ದಾರೆ
POPULAR STORIES :
ಪತ್ನಿಯ ಮೃತ ದೇಹ ಹೊತ್ತು 10ಕಿ.ಮೀ ನಡೆದ..!
ರಿಯೋ ಒಲಿಂಪಿಕ್ಸ್ ನಲ್ಲಿ ಸೋತ ನಾರ್ತ್ ಕೊರಿಯಾ ಕ್ರೀಡಾಪಟುಗಳಿಗೆ ಶಿಕ್ಷೆ ಏನು ಗೊತ್ತಾ..?
ಚೈನೀಸ್ ಕಂಪನಿಗೆ ಸ್ಟಾರ್ಟ್ ಅಪ್ ಕಂಪನಿನ 6,000 ಕೋಟಿಗೆ ಮಾರಿ ಬಿಟ್ರಂತೆ ಮುಂಬಯಿ ಬ್ರದರ್ಸ್…!
ಪೊಲೀಸಪ್ಪನ ದೌರ್ಜನ್ಯ… ನೀವೂ ಸ್ವಲ್ಪ ನೋಡಿ..!
ಆಹಾರವನ್ನು ಕೈಯಲ್ಲೇ ಸೇವಿಸುವುದು ಉತ್ತಮ ಯಾಕೆ???
ಸರ್ಕಾರಿ ಹುದ್ದೆಗೆ ಜಸ್ಟ್ ಪಾಸಾದ್ರೆ ಸಾಕು..!
ನನ್ನ ಕಥೆ ಆರಂಭವಾದದ್ದೇ ಕದ್ದ ಒಂದು ಮೊಬೈಲ್‍ನ್ನು ಬಳಿಸಿದ್ದಕ್ಕೆ ಪೊಲೀಸ್ ಸ್ಟೇಷನ್ ಮೆಟ್ಟಿಲೇರೋ ಮೂಲಕ..