ಒಂದು ಕುಟುಂಬದಿಂದ ಸಂಸತ್ ಕಲಾಪ ಹಾಳು..! ಆ ಕುಟುಂಬ ಯಾವುದಂಥ ನಿಮಗೂ ಗೊತ್ತಲ್ವೇ..?!

Date:

ಕೇವಲ ಒಂದು ಕುಟುಂಬದಿಂದಾಗಿ ಸಂಸತ್ ಕಲಾಪ ಹಾಳಾಗುತ್ತಿದೆ ಎಂದು ಪ್ರಧಾನಿ ನರೇಂದ್ರಮೋದಿ ಹೇಳಿದ್ದಾರೆ..!
ಅಸ್ಸಾಂನ ಚಹಾ ತೋಟಗಳ ಕಾರ್ಮಿಕರನ್ನುದ್ದೇಶಿಸಿ ಮಾತನಾಡಿದ ಅವರು, 2014ರ ಲೋಕಸಭಾ ಚುನಾವಣೆ ಸೋಲಿನ ಸೇಡನ್ನು ತೀರಿಸಿಕೊಳ್ಳಲು, ಮೋದಿ ಕೆಲಸ ಮಾಡಬಾರದೆಂದು ಸಂಸತ್ ಕಲಾಪಕ್ಕೆ ಅಡ್ಡಿಪಡಿಸುತ್ತಿದ್ದಾರೆಂದು ಹೇಳಿದರು..! ಅಂದಹಾಗೆ ನಿಮಗೂ ಗೊತ್ತಾಯ್ತಲ್ವೇ? ಮೋದಿ ಯಾವ ಕುಟುಂಬವನ್ನು ದೂರಿದ್ದು ಅಂತ..! ಯಸ್, ಮೋದಿ ಕಾಂಗ್ರೆಸ್ ಗೆ ಹೀಗೆ ಟಾಂಟ್ ಕೊಟ್ಟಿದ್ದಾರೆ

 

Like us on Facebook  The New India Times

www.facebook.com/thenewindiantimes

TNIT Whats App No : 97316 23333

Send Your Stories to : tnitkannada@gmail.com

Share post:

Subscribe

spot_imgspot_img

Popular

More like this
Related

ಹಾನಗಲ್ ಗ್ಯಾಂಗ್ ರೇಪ್ ಆರೋಪಿಗಳ ಗಡಿಪಾರು

ಹಾನಗಲ್ ಗ್ಯಾಂಗ್ ರೇಪ್ ಆರೋಪಿಗಳ ಗಡಿಪಾರು 2024ರ ಜನವರಿಯಲ್ಲಿ ಹಾವೇರಿ ಜಿಲ್ಲೆಯ ಹಾನಗಲ್...

ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ – ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ

ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ – ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಕರ್ನಾಟಕದಲ್ಲಿ...

ಮಾಂತ್ರಿಕ ನಾಣ್ಯದ ಹೆಸರಲ್ಲಿ ಮೋಸ: ನಾಗಮಂಗಲದಲ್ಲಿ ವಂಚಕನಿಗೆ ಗೂಸಾ!

ಮಾಂತ್ರಿಕ ನಾಣ್ಯದ ಹೆಸರಲ್ಲಿ ಮೋಸ: ನಾಗಮಂಗಲದಲ್ಲಿ ವಂಚಕನಿಗೆ ಗೂಸಾ! ಮಂಡ್ಯ: ಮಾಂತ್ರಿಕ ಶಕ್ತಿಯುಳ್ಳ...

T20 World Cup: ಟಿ20 ವಿಶ್ವಕಪ್‌ʼಗೆ ಭಾರತ ತಂಡ ಪ್ರಕಟ: ಉಪನಾಯಕನ ಬದಲಾವಣೆ! 

T20 World Cup: ಟಿ20 ವಿಶ್ವಕಪ್‌ʼಗೆ ಭಾರತ ತಂಡ ಪ್ರಕಟ: ಉಪನಾಯಕನ...