ಇಂದೋರ್‍ನ ಮೂನ್ ವಾಕ್ ಟ್ರಾಫಿಕ್ ಪೊಲೀಸ್ ಜೊತೆ ಸ್ಟೆಪ್ ಹಾಕಿದ ಕತ್ರೀನಾ, ಸಿದ್ದಾರ್ಥ್ ಜೋಡಿ..!

Date:

ನೀವು ನಂಬ್ತೀರೋ ಬಿಡ್ತೀರೋ..! ಇಂದೊರ್‍ನಲ್ಲಿರೋ ರಂಜೀತ್ ಸಿಂಗ್ ಎಂಬ ಟ್ರಾಫಿಕ್ ಪೊಲೀಸ್ ದಟ್ಟ ಟ್ರಾಫಿಕ್‍ನಲ್ಲಿ ಮೂನ್ ವಾಕ್ ಡ್ಯಾನ್ಸ್ ಮಾಡುತ್ತಲೇ ಟ್ರಾಫಿಕ್ ಸಿಗ್ನಲ್‍ಗಳನ್ನು ಸೂಚಿಸುತ್ತಾನೆ..! ಈತನ ಈ ರೀತಿಯ ಮೂನ್ ವಾಕ್ ಡ್ಯಾನ್ಸ್ ನಿಂದ ಅದಷ್ಟೋ ಜನ ವಾಹನ ಸವಾರರು ಅಚ್ಚರಿಯಿಂದ ಕಣ್ಣು ಪಿಳಿ ಪಿಳಿ ಬಿಟ್ಟು ನೋಡ್ತಾ ಇರ್ತಾರಂತೆ..! ಅದೇ ರೀತಿಯಾಗಿ ಬಾಲಿವುಡ್ ಬೆಡಗಿ ಕತ್ರಿನಾ ಕೈಫ್ ಹಾಗೂ ಸಿದ್ದಾರ್ಥ್ ಮಲ್ಹೋತ್ರಾ ಆತನನ್ನು ಭೇಟಿ ಮಾಡಿದ್ದಲ್ಲದೇ ರಸ್ತೆಯಲ್ಲೇ ತಮ್ಮ ಹೊಸ ಚಿತ್ರವಾದ ‘ಬಾರ್ ಬಾರ್ ದೇಕೋ’ ಚಿತ್ರದ ‘ಕಲಾ ಚಷ್ಮಾ’ ಹಾಡಿಗೆ ಸೂಪರ್ ಸ್ಟೆಪ್ ಹಾಕಿ ಎಲ್ಲರನ್ನು ರಂಜಿಸಿದ್ದಾರೆ. ಇದೀಗ ಮೂನ್ ವಾಕ್ ಸ್ಪೆಷಾಲಿಸ್ಟ್ ಟ್ರಾಫಿಕ್ ಪೊಲೀಸ್ ಜೊತೆ ಸ್ಟೆಪ್ ಹಾಕಿದ ಈ ಜೋಡಿಯ ವೀಡಿಯೋ ವೈರಲ್ಲಾಗಿ ಹರಿದಾಡ್ತಾ ಇದೆ…!

https://www.youtube.com/watch?v=oQnK7thUyIc

 

POPULAR  STORIES :

ಕಾವೇರಿ ಎಫೆಕ್ಟ್: ರಸ್ತೆಯಲ್ಲಿ ಅಡುಗೆ ಮಾಡಿಕೊಂಡ ಪ್ರತಿಭಟನಾಕಾರರು..!

ಶುಕ್ರವಾರ ತಮಿಳು ಚಾನೆಲ್ಸ್ ಬಂದ್…!

ಇನ್ಮುಂದೆ ಡ್ರೈವ್ ಮಾಡಲು ಡಿಎಲ್,ಆರ್‍ಸಿ, ಡಿಜಿಲಾಕರ್‍ನಲ್ಲಿದ್ದರೆ ಸಾಕು..!

ಸೆಪ್ಟೆಂಬರ್ 9ಕ್ಕೆ ಕರ್ನಾಟಕ ಬಂದ್‍ಗೆ ಕರೆ

ಮುಸ್ಲೀಂ ಮಕ್ಕಳಿಗೆ ಕುರಾನ್ ಹೇಳಿ ಕೊಡ್ತಾಳೆ ಈ ಹಿಂದು ಯುವತಿ..!

ತಮಿಳುನಾಡಿಗೆ ಕಾವೇರಿ ನೀರು: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ.

ದೇಹದಲ್ಲಿರೋ ವಿಟಮಿನ್ ಕೊರತೆಯನ್ನು ಪತ್ತೆ ಹಚ್ಚುವುದು ಹೇಗೆ..??

ಬಂಪರ್ ಆಫರ್…! 500ರೂ. ಕೊಟ್ಟು ಒಂದು ದಿನ ಜೈಲುವಾಸ ಅನುಭವಿಸಿ..!

ಒಲಿಂಪಿಕ್ಸ್ ನಲ್ಲಿ ಚಿನ್ನ ಗೆದ್ದ ಆಕೆಗೆ ಅಲ್ಲಿನ ಸರ್ಕಾರ ಕೊಟ್ಟ ಉಡುಗೊರೆ ಏನು ಗೊತ್ತಾ…?

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...