ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ಕಾಂಗ್ರೆಸ್ಸಿನವರೆ

Date:

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ ಸಂಬಂಧ ಶಾಸಕ ಎಂಪಿ ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ಬಿಜೆಪಿಯವರಲ್ಲ. ಕಾಂಗ್ರೆಸ್ಸಿಗರೇ ಮಾಡಿದ್ದಾರೆ. ಕಾಂಗ್ರೆಸ್ ಕುತಂತ್ರಿಗಳೇ ಮೊಟ್ಟೆ ಎಸೆದಿದ್ದಾರೆ. ಬಿಜೆಪಿ ಕಾರ್ಯಕರ್ತರು ಎಂದು ಹೇಳಿಕೊಂಡು ಪ್ರತಿಭಟನೆಯ ವೇಳೆ ಈ ಕೃತ್ಯವೆಸಗಿದ್ದಾರೆ ಎಂದರು. ಕಾಂಗ್ರೆಸ್ ನಲ್ಲಿಯೇ ಸಿದ್ದರಾಮಯ್ಯನವರ ವಿರೋಧಿಗಳಿದ್ದಾರೆ. ಅವರ ಪಕ್ಷದವರೇ ಮೊಟ್ಟೆ ದಾಳಿ ನಡೆಸಿದ್ದಾರೆ. ಇದು ಬಿಜೆಪಿ ಕಾರ್ಯಕರ್ತರ ಕೃತ್ಯವಾಗಲು ಸಾಧ್ಯವಿಲ್ಲ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಗಾಂಧೀಜಿ ಹೆಸರು ಬದಲು ಬಗ್ಗೆ ಬಿಜೆಪಿ ರಾಜ್ಯ ನಾಯಕರ ಪ್ರತಿಕ್ರಿಯೆ ಯಾಕಿಲ್ಲ?: ಡಿ.ಕೆ. ಶಿವಕುಮಾರ್

ಗಾಂಧೀಜಿ ಹೆಸರು ಬದಲು ಬಗ್ಗೆ ಬಿಜೆಪಿ ರಾಜ್ಯ ನಾಯಕರ ಪ್ರತಿಕ್ರಿಯೆ ಯಾಕಿಲ್ಲ?:...

ತಿರುಪತಿಯಲ್ಲಿ ಕುಡುಕನ ಹುಚ್ಚಾಟಕ್ಕೆ ದೇವಸ್ಥಾನದ ಸಿಬ್ಬಂದಿ, ಭಕ್ತರು ಕಂಗಾಲು

ತಿರುಪತಿಯಲ್ಲಿ ಕುಡುಕನ ಹುಚ್ಚಾಟಕ್ಕೆ ದೇವಸ್ಥಾನದ ಸಿಬ್ಬಂದಿ, ಭಕ್ತರು ಕಂಗಾಲು ತಿರುಪತಿ: ತಿರುಪತಿಯ ಗೋವಿಂದರಾಜ...

ಬೀದಿ ನಾಯಿಗಳ ಹಾವಳಿ: ಇಬ್ಬರು ಮಕ್ಕಳ ಮೇಲೆ ದಾಳಿ, ಸಾರ್ವಜನಿಕರಲ್ಲಿ ಆತಂಕ

ಬೀದಿ ನಾಯಿಗಳ ಹಾವಳಿ: ಇಬ್ಬರು ಮಕ್ಕಳ ಮೇಲೆ ದಾಳಿ, ಸಾರ್ವಜನಿಕರಲ್ಲಿ ಆತಂಕ ಹಾವೇರಿ:...

ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ: ಶಾಸಕ ಭರತ್ ರೆಡ್ಡಿ ಸೇರಿ 22 ಜನರ ವಿರುದ್ಧ ಪ್ರಕರಣ ದಾಖಲು

ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ: ಶಾಸಕ ಭರತ್ ರೆಡ್ಡಿ ಸೇರಿ 22 ಜನರ...