ನಡುರಸ್ತೆಯಲ್ಲಿ ಮಹಿಳೆಯ ಪ್ಯಾಂಟ್ ಎಳೆದ…!

Date:

ವ್ಯಕ್ತಿಯೊಬ್ಬ ನಡುರಸ್ತೆಯಲ್ಲಿ ಮಹಿಳೆಯ ಪ್ಯಾಂಟ್ ಎಳೆದು ಪೊಲೀಸರ ಅತಿಥಿಯಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಈ ಘಟನೆ ನಡೆದಿರೋದು ಕಂಡಿವಾಲಿಯ ನ್ಯೂ ಲಿಂಕ್ ರಸ್ತೆಯಲ್ಲಿ.‌ 33ವರ್ಷದ ರಾಮ್ ರಾಜ್ ಪವಾರ್ ಬಂಧಿತ.
ಈತ 40ವರ್ಷದ ಮಹಿಳೆ ಬೋರಿವಲಿಯಲ್ಲಿರುವ ತಮ್ಮ ನಿವಾಸದಿಂದ ಮಲಾಡ್ ಕಡೆಗೆ ನಡೆದುಕೊಂಡು ಹೋಗುತ್ತಿದ್ದರು.

ಈ ವೇಳೆ ಆರೋಪಿ ಸ್ಕೂಟರ್ ನಿಂದ ಹಿಂಬಾಲಿಸಿಕೊಂಡು ಬಂದು, ಸ್ಕೂಟರ್ ನಿಲ್ಲಿಸಿ ಮಹಿಳೆಯ ಹಿಂದೆ ನಡೆದುಕೊಂಡು ಹೋಗಿದ್ದಾನೆ. ಬಳಿಕ ಸ್ವಲ್ಪ ದೂರ ಹೋಗುತ್ತಿದ್ದಂತೆ ಆಕೆಯ ಪ್ಯಾಂಟ್ ಎಳೆದು ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಮಹಿಳೆ ಕೂಗಾಡುತ್ತಿದ್ದಂತೆ ಜನ ಬಂದಿದ್ದಾರೆ. ಅಷ್ಟೊತ್ತಿಗೆ ಆತ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಅಷ್ಟರಲ್ಲೇ ಆತನನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಕಾರಾಗೃಹದಲ್ಲಿ ಅತ್ಯಾಚಾರಿಗಳಿಗೆ, ಉಗ್ರರಿಗೆ ರಾಜಾತಿಥ್ಯಕ್ಕೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ

ಕಾರಾಗೃಹದಲ್ಲಿ ಅತ್ಯಾಚಾರಿಗಳಿಗೆ, ಉಗ್ರರಿಗೆ ರಾಜಾತಿಥ್ಯಕ್ಕೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ ಬೆಂಗಳೂರು: ಪರಪ್ಪನ...

ಪರಪ್ಪನ ಅಗ್ರಹಾರ ಜೈಲಲ್ಲಿ ಬಿಂದಾಸ್ ಲೈಫ್: ಇಬ್ಬರು ಅಧಿಕಾರಿಗಳ ತಲೆದಂಡ

ಪರಪ್ಪನ ಅಗ್ರಹಾರ ಜೈಲಲ್ಲಿ ಬಿಂದಾಸ್ ಲೈಫ್: ಇಬ್ಬರು ಅಧಿಕಾರಿಗಳ ತಲೆದಂಡ ಬೆಂಗಳೂರು: ಪರಪ್ಪನ...

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ!

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ! ರೇಣುಕಾಸ್ವಾಮಿ...

ಡಿ ಗ್ಯಾಂಗ್​ ದೋಷಾರೋಪ ನಿರಾಕರಣೆ: ಇಂದು ಸಾಕ್ಷ್ಯ ವಿಚಾರಣೆಗೆ ದಿನಾಂಕ ನಿಗದಿಪಡಿಸುವ ಸಾಧ್ಯತೆ!

ಡಿ ಗ್ಯಾಂಗ್​ ದೋಷಾರೋಪ ನಿರಾಕರಣೆ: ಇಂದು ಸಾಕ್ಷ್ಯ ವಿಚಾರಣೆಗೆ ದಿನಾಂಕ ನಿಗದಿಪಡಿಸುವ...