ಮುಡಾ ಕೇಸ್; ಇಂದು ಹೈಕೋರ್ಟ್‌ʼನಲ್ಲಿ ಸಿದ್ದರಾಮಯ್ಯ ಅರ್ಜಿ ವಿಚಾರಣೆ

Date:

ಮುಡಾ ಕೇಸ್; ಇಂದು ಹೈಕೋರ್ಟ್‌ʼನಲ್ಲಿ ಸಿದ್ದರಾಮಯ್ಯ ಅರ್ಜಿ ವಿಚಾರಣೆ

ಬೆಂಗಳೂರು: ಮುಡಾ ಕೇಸಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರೋ ರಿಟ್ ಅರ್ಜಿ ವಿಚಾರಣೆ ಇಂದು ಹೈಕೋರ್ಟ್‌ನಲ್ಲಿ ನಡೆಯಲಿದೆ.. ಇಂದು ಮಧ್ಯಾಹ್ನ 3.30ಕ್ಕೆ ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಮುಡಾ ಕೇಸ್ ಅರ್ಜಿ ವಿಚಾರಣೆ ನಡೆಯಲಿದೆ. ಸರ್ಕಾರದ ಪರ ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿಲಿದ್ದಾರೆ. ನಾಲ್ಕು ದಿನ ಈ ಅರ್ಜಿಯ ವಿಚಾರಣೆ ನಡೆದಿದ್ದು,
ಬಹುತೇಕ ಅಂತ್ಯವಾಗಿದೆ. ಸಿಎಂ ಪರ ವಕೀಲರಾದ ಅಭಿಷೇಕ್ ಮನು ಸಿಂಘ್ವಿ, ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗಳ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದ್ದಾರೆ. ದೂರುದಾರರ ಪರ ವಕೀಲರು ವಾದ ಅಂತ್ಯಗೊಳಿಸಿದ್ದಾರೆ. ಇದೀಗ ಇಂದು ಮತ್ತೆ ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬರುತ್ತಿದ್ದು, ಸಿಎಂ ಆತಂಕ ಹೆಚ್ಚಿಸಿದೆ.

Share post:

Subscribe

spot_imgspot_img

Popular

More like this
Related

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ ಬೆಂಗಳೂರು:...

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ ಕಾರವಾರ:...

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ!

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ! ಬೆಂಗಳೂರು:...

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರ

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರಬೆಳಗಾವಿ: ಇರಾನ್ ಮತ್ತು...