ಮುಂಬೈಯ ಅಂಧೇರಿಯಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 3 ತಿಂಗಳ ಹುಸುಗೂಸು ,ಐವರು ಮಕ್ಕಳು ಸೇರಿ 8 ಮಂದಿ ಸಜೀವ ದಹನವಾಗಿದ್ದಾರೆ.
ಅಂಧೇರಿಯ ಪಶ್ಚಿಮ ಭಾಗದ ಜೂಹು ಗಲ್ಲಿಯ ಮೆಡಿಕಲ್ ಸ್ಟೋರ್ ಒಂದರಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡುಅಲ್ಲಿದ್ದ ಸಿಲಿಂಡರ್ ಒಂದು ಸ್ಫೋಟಗೊಂಡಿರುವುದರಿಂದ ಅವಘಡವಾಗಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದ್ದು ವರದಿಯಾಗಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳದವರು ಬೆಂಕಿ ನಂದಿಸಿದ್ದಾರದು ತಿಳಿದು ಬಂದಿದೆ
POPULAR STORIES :
ಸುದೀಪ್, ಪ್ರಿಯ ಒಂದಾದ್ರ.? ಮತ್ತೆ ಒಂದಾಯ್ತು ಕಿಚ್ಚನ ಸಂಸಾರ..!?
ಇನ್ಮುಂದೆ ಶಾಲೆಗಳಿಗೆ ಕಟ್ಟಬೇಕಿಲ್ಲ ಲಕ್ಷಗಟ್ಟಲೆ ಡೊನೇಷನ್..!
ನೀವು ಫೇಸ್‍ಬುಕ್‍ನಲ್ಲಿ ಫೇಮಸ್ಸಾದ್ರೆ ಸುಲಭದಲ್ಲಿ ಸಾಲ ಸಿಗುತ್ತೆ..!
ಇಟ್ಟರೆ ಸಗಣಿಯಾದೆ, ತಟ್ಟಿದರೆ ಬೆರಣಿಯಾದೆ..ಮೂತ್ರ ಹೊಯ್ದರೆ ಬಂಗಾರವಾದೆ..! #Gold in Cow
ಹಾಳಾಗಿ ಹೋಗ್ತೀಯಾ…! ಕೊಳ್ಳೇಗಾಲ ಅಂದಾಕ್ಷಣ ಸಿಎಂ ಕಾಲ್ಕಿತ್ತಿದ್ದು ಯಾಕೆ..?
ಹುಡುಗಿಯರಿಗೆ ಕಿರುಕುಳ ಕೊಡ್ತಿದ್ದ 420ಗೆ ಧರ್ಮದೇಟು..! ಹೆಂಗಿದ್ದಾ ಹೆಂಗಾದ? ಬೇಕಿತ್ತಾ ಪಾಪಿ ನಿನಗಿದು?
ಗ್ರೇಟ್ ಖಲಿಯ ಶಿಷ್ಯನನ್ನು ಸೋಲಿಸಿದ ಹರ್ಭಜನ್ ಸಿಂಗ್..!
ವೆಂಕಟ್ ಗೆ ಮತ್ತೆ ಹುಚ್ಚು ಹಿಡೀತಾ? ಹುಚ್ಚ ವೆಂಕಟ್ ರಮ್ಯಾಗೆ ಎನಂದ್ರು ಗೊತ್ತಾ..?