ಧೋನಿಯಿಂದ ಚಾಂಪಿಯನ್ ಪಟ್ಟ ಕಸಿದುಕೊಂಡ ರೋಹಿತ್ ..! 4ನೇ ಬಾರಿ ಮುಂಬೈ ಇಂಡಿಯನ್ಸ್ ಚಾಂಪಿಯನ್

Date:

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಡಬಲ್ ಸೆಂಚುರಿಗಳ ಸರದಾರ ರೋಹಿತ್ ಶರ್ಮಾ ಅವರ ನೇತೃತ್ವದ ಮುಂಬೈ ಇಂಡಿಯನ್ಸ್​ ಗೆ ತಲೆಬಾಗಿದೆ. ಇದರೊಂದಿಗೆ ಮುಂಬೈ ಇಂಡಿಯನ್ಸ್ 4ನೇ ಬಾರಿ ಐಪಿಎಲ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.
ಕಳೆದ ಬಾರಿಯ ಚಾಂಪಿಯನ್ ಚೆನ್ನೈ ವಿರುದ್ಧ ಚಾಂಪಿಯನ್ ಆಟ ಆಡಿದ ಮುಂಬೈ ಈ ಬಾರಿಯ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಹೈದರಾಬಾದ್​ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ 149ರನ್ ಗಳಿಸಿತು.
ಸುಲಭ ಗುರಿ ಬೆನ್ನತ್ತಿದೆ ಚೆನ್ನೈ ಪರ ಶೇನ್ ವ್ಯಾಟ್ಸನ್ 80ರನ್ ಗಳ ಹೋರಾಟ ಮಾಡಿದ್ದು ಹೊರತು ಪಡಿಸಿದರೆ ಯಾರೊಬ್ಬ ಬ್ಯಾಟ್ಸ್​ಮನ್ ಕೂಡ ಸವಾಲನ್ನು ಎದುರಿಸಿಲ್ಲ. ಮುಂಬೈ 1ರನ್ ಗಳಿಂದ ಗೆಲುವು ಸಾಧಿಸಿತು.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...