ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್

Date:

 

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರು 3829.46 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ ಒಟ್ಟು 61 ಯೋಜನೆಗಳಿಗೆ ಅನುಮೋದನೆ ನೀಡಿದ್ದಾರೆ. ಇಂದು ಬೆಂಗಳೂರಿನ ಕರ್ನಾಟಕ ಉದ್ಯೋಗ ಮಿತ್ರ ಕಚೇರಿಯಲ್ಲಿ ನಡೆದ ರಾಜ್ಯ ಮಟ್ಟದ 133ನೇ ಏಕಗವಾಕ್ಷಿ ಸಮಿತಿಯ ಸಭೆಯಲ್ಲಿ ಈ ತೀರ್ಮಾನವನ್ನು ತೆಗೆದುಕೊಳ್ಳಲಾಯಿತು. ಒಟ್ಟು 61 ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, ₹3829. 46 ಕೋಟಿ ಮೊತ್ತದ ಹೊಡಿಕೆ ಮಾಡುವುದರಿಂದ ರಾಜ್ಯದಲ್ಲಿ ಸುಮಾರು 19150 ಉದ್ಯೋಗಗಳು ಸೃಷ್ಡಿಯಾಗಲಿವೆ ಎಂದು ಸಚಿವ ಮುರುಗೇಶ್ ಆರ್ ನಿರಾಣಿ ಅವರು ತಿಳಿಸಿದ್ದಾರೆ. ₹50 ಕೋಟಿಗೂ ಹೆಚ್ಚು ಬಂಡವಾಳ ಹೂಡಿಕೆಯ ಒಟ್ಟು 13 ಪ್ರಮುಖ ಬೃಹತ್ ಮತ್ತು ಮಧ್ಯಮ ಯೋಜನೆಗಳಿಗೆ ಸಮಿತಿಯು ಒಪ್ಪಿಗೆ ನೀಡಿದೆ. ಇದರಿಂದ ಅಂದಾಜು ₹2979.35 ಕೋಟಿ ಹೂಡಿಕೆಯಾಗಿ 16158 ಉದ್ಯೋಗ ಸೃಜನೆಯಾಗಲಿವೆ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಮತ್ತೊಂದು ಎಫ್ಐಆರ್

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ...

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರು ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...

ಸಿದ್ದರಾಮಯ್ಯ ಬಜೆಟ್ ಸಮಗ್ರ ಅಭಿವೃದ್ಧಿಗೆ ದಾರಿ: ಸಚಿವ ಎಂ.ಬಿ ಪಾಟೀಲ್

ಸಿದ್ದರಾಮಯ್ಯ ಬಜೆಟ್ ಸಮಗ್ರ ಅಭಿವೃದ್ಧಿಗೆ ದಾರಿ: ಸಚಿವ ಎಂ.ಬಿ ಪಾಟೀಲ್ ಬೆಂಗಳೂರು: ಮುಖ್ಯಮಂತ್ರಿ...

ಶಿಕ್ಷಣ ಕ್ಷೇತ್ರಕ್ಕೆ ಸಿಹಿ ಸುದ್ದಿ: 3,000 ಬೋಧಕ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಘೋಷಣೆ

ಶಿಕ್ಷಣ ಕ್ಷೇತ್ರಕ್ಕೆ ಸಿಹಿ ಸುದ್ದಿ: 3,000 ಬೋಧಕ ಹುದ್ದೆಗಳ ಭರ್ತಿಗೆ ಸಿಎಂ...