ಆಯೂಬ್‌ ಖಾನ್‌ ಹತ್ಯೆ ಪ್ರಕರಣದ ಕೊಲೆ ಆರೋಪಿ….

Date:

ಬೆಂಗಳೂರು : ಮಾಜಿ ಕಾರ್ಪೊರೇಟರ್ ಪತಿ ಆಯೂಬ್‌ ಖಾನ್‌ ಹತ್ಯೆ ಪ್ರಕರಣದ ಕೊಲೆ ಆರೋಪಿ ಮತೀನ್​ನನ್ನು ಭಾನುವಾರ ಸಂಜೆ ಪೊಲೀಸರು ಬಂಧಿಸಿದ್ದಾರೆ. ಜುಲೈ 13ರಂದು ಟಿಪ್ಪುನಗರದಲ್ಲಿ ಆಯೂಬ್ ಖಾನ್​ರನ್ನು ಹತ್ಯೆ ನಡೆದಿತ್ತು. ಚಾಕು ಇರಿತದಿಂದ ಗಾಯಗೊಂಡಿದ್ದ ಬೆಂಗಳೂರಿನ ಟಿಪ್ಪುನಗರ ವಾರ್ಡ್​ನ ಮಾಜಿ ಕಾರ್ಪೊರೇಟರ್ ನಜೀಮಾ ಅವರ ಪತಿ ಆಯೂಬ್​​​ ಖಾನ್ ಗುರುವಾರ ನಸುಕಿನಲ್ಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

 

ಆಯೂಬ್​​ ಹೊಟ್ಟೆಯ ಭಾಗದಲ್ಲಿ ತೀವ್ರ ರಕ್ತಸ್ರಾವ ಹಿನ್ನೆಲೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಆಯೂಬ್ ಅವರು ಮೃತಪಟ್ಟರು. ಆಸ್ತಿ ವಿಚಾರವಾಗಿ ಆಸ್ತಿ ವಿಚಾರವಾಗಿ ಆಯೂಬ್​ ಖಾನ್​ ಅಣ್ಣನ ಮಕ್ಕಳಿಂದ ಅಪರಾಧ ಕೃತ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದ್ದರು. ಆಯೂಬ್ ಹೊಟ್ಟೆಯ ಭಾಗಕ್ಕೆ ದುಷ್ಕರ್ಮಿಗಳು ಇರಿದಿದ್ದರು. ಆರೋಪಿಗಳಿಗಾಗಿ ಚಾಮರಾಜಪೇಟೆ ಪೊಲೀಸರು ಹುಡುಕಾಟ ಮುಂದುವರಿಸಿದ್ದು, ಹತ್ಯೆಯ ಬಳಿಕ  ತಲೆಮರೆಸಿಕೊಂಡಿದ್ದ ಆರೋಪಿ ಮತೀನ್​ನನ್ನು ಪೊಲೀಸರು ಕೆಂಗೇರಿಯಲ್ಲಿ ಬಂಧಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಸಾಂಸ್ಕೃತಿಕ...