ಬಿಎಂಟಿಸಿ ಬಸ್ ನಲ್ಲಿಯೇ ವ್ಯಕ್ತಿ‌ಯ ಹತ್ಯೆ….!

Date:

ಚಲಿಸುತ್ತಿದ್ದ ಬಿಎಂಟಿಸಿ ಬಸ್ ನಲ್ಲೇ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ಕೋನಪ್ಪನ ಅಗ್ರಹಾರದಲ್ಲಿ ನಡೆದಿದೆ.


ಹತ್ಯೆಯಾದ ವ್ಯಕ್ತಿ ಆಂಧ್ರಪ್ರದೇಶ ಮೂಲದ ವ್ಯಕ್ತಿ ಎಂದು ಗುರುತಿಸಲಾಗಿದೆ.‌ ಸುಮಾರು 32 ವರ್ಷದ ಈ ವ್ಯಕ್ತಿ ಅತ್ತಿಬೆಲೆ ಕಡೆಯಿಂದ ಬರುತ್ತಿದ್ದ ಎನ್ನಲಾಗಿದೆ. ಈತನನ್ನು ಅಲ್ಲಿಂದಲೂ ಆ ವ್ಯಕ್ತಿಯನ್ನು ಹಿಂಬಾಲಿಸಿಕೊಂಡು ಬಂದ ಮೂವರು ಅಪರಿಚಿತರು ಎಲೆಕ್ಟ್ರಾನಿಕ್ ಸಿಟಿ ಸಮೀಪದ ಕೋನಪ್ಪನ ಅಗ್ರಹಾರದಲ್ಲಿ ಬಸ್ಸೊಳಗೆ ನುಗ್ಗಿ ಕೊಲೆ ಮಾಡಿದ್ದಾರೆ. ಆರೋಪಿಗಳಲ್ಲಿ ಓರ್ವ ಸುಮಾರು 60ರ ವೃದ್ಧ ಹಾಗೂ ಇನ್ನಿಬ್ಬರು 30ರ ಆಸುಪಾಸಿನವರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

 

Share post:

Subscribe

spot_imgspot_img

Popular

More like this
Related

ಗುತ್ತಿಗೆದಾರರ ಬಾಕಿ- ಸಂಬಂಧಪಟ್ಟ ಸಚಿವರಿಂದ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

ಗುತ್ತಿಗೆದಾರರ ಬಾಕಿ- ಸಂಬಂಧಪಟ್ಟ ಸಚಿವರಿಂದ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು: ಯಾವುದೇ ಸಂಘಸಂಸ್ಥೆಗಳ...

ಬಿ ಖಾತಾ ಇದ್ದವರಿಗೆ ಹಾಗೂ ಇಲ್ಲದವರಿಗೂ ಎ ಖಾತಾ ವಿತರಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬಿ ಖಾತಾ ಇದ್ದವರಿಗೆ ಹಾಗೂ ಇಲ್ಲದವರಿಗೂ ಎ ಖಾತಾ ವಿತರಣೆ: ಡಿಸಿಎಂ...

ಗ್ರಾಹಕರಿಗೆ ಖುಷಿಯ ಸುದ್ದಿ: ದೀಪಾವಳಿಗೆ ಮುನ್ನ ಚಿನ್ನದ ಬೆಲೆಯಲ್ಲಿ ಇಳಿಕೆ!

ಗ್ರಾಹಕರಿಗೆ ಖುಷಿಯ ಸುದ್ದಿ: ದೀಪಾವಳಿಗೆ ಮುನ್ನ ಚಿನ್ನದ ಬೆಲೆಯಲ್ಲಿ ಇಳಿಕೆ! ಚಿನ್ನದ ಬೆಲೆಯಲ್ಲಿ...

ರಾಜ್ಯದಲ್ಲಿ ಭಾರಿ ಮಳೆಯ ಮುನ್ಸೂಚನೆ: 20ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಭಾರಿ ಮಳೆಯ ಮುನ್ಸೂಚನೆ: 20ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್...