ಆಕೆ 16ರ ಅಪ್ರಾಪ್ತೆ, ಈತ 40ರ ವಿವಾಹಿತ….!

Date:

ತಾಯಿಯೇ ತನ್ನ 16ವರ್ಷದ ಮಗಳನ್ನು 40 ವರ್ಷದ ವಿವಾಹಿತನಿಗೆ ಕೊಟ್ಟು ಮದುವೆ ಮಾಡಿರೋ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ ಕೋಟೆ ತಾಲೂಕಿನ ಕೆ.ಬೆಳತ್ತೂರು ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ವಾರದ ಹಿಂದೆ ಈ ಘಟನೆ ನಡೆದಿದೆ.‌ ನಾಗರಾಜ ಶೆಟ್ಟಿ ಎಂಬ ವಿವಾಹಿತ ಅಪ್ರಾಪ್ತೆಯನ್ನು ಮದುವೆಯಾದವ.


ಈತನಿಗೆ ಈಗಾಗಲೇ ಒಂದು ಮದುವೆಯಾಗಿದ್ದು, ಮೊದಲ‌ ಪತ್ನಿ ಇರಿವಾಗಲೇ ಇನ್ನೊಂದು ಮದುವೆ ಆಗಿದ್ದಾನೆ. ಬಾಲಕಿಯ ತಾಯಿ ತನ್ನ ಪತಿಗೆ ತಿಳಿಸಿದ ಮಗಳಿಗೆ ಮದುವೆ ಮಾಡಿದ್ದಾಳೆ‌…!
ಬಳಿಕ ಬಾಲಕಿ ತಂದೆ ಮಕ್ಕಳ ಮತ್ತು ಮಹಿಳಾ ಸಾಂತ್ವಾನ ಕೇಂದ್ರಕ್ಕೆ ದೂರು ನೀಡಿದ್ದಾರೆ. ಬಾಲಕಿಯನ್ನು ತಾಲೂಕು ಮಹಿಳಾ ಸಾಂತ್ವಾನ ಕೇಂದ್ರದ ವಶಕ್ಕೆ ನೀಡಲಾಗಿದೆ. ಎಚ್ ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

Subscribe

spot_imgspot_img

Popular

More like this
Related

ದಾವಣಗೆರೆಯ ಮಾಜಿ ಶಾಸಕ ಯಜಮಾನ್ ಮೋತಿ ವೀರಣ್ಣ ನಿಧನ

ದಾವಣಗೆರೆಯ ಮಾಜಿ ಶಾಸಕ ಯಜಮಾನ್ ಮೋತಿ ವೀರಣ್ಣ ನಿಧನ ದಾವಣಗೆರೆ: ಕಳೆದ ಕೆಲ...

ಕೆ.ಆರ್.ಪುರಂ ಚಾಕು ಇರಿತ ಪ್ರಕರಣಕ್ಕೆ ಟ್ವಿಸ್ಟ್: ಯುವತಿ ವಿಚಾರವಲ್ಲ, ಹವಾ ಮತ್ತು ಕಿರುಕುಳವೇ ಕಾರಣ – ವಿಚಾರಣೆಯಲ್ಲಿ ಸತ್ಯ ಬಯಲು

ಕೆ.ಆರ್.ಪುರಂ ಚಾಕು ಇರಿತ ಪ್ರಕರಣಕ್ಕೆ ಟ್ವಿಸ್ಟ್: ಯುವತಿ ವಿಚಾರವಲ್ಲ, ಹವಾ ಮತ್ತು...

ಸೋಮನಹಳ್ಳಿ ಟೋಲ್‌ ಪ್ಲಾಜಾದಲ್ಲಿ ಉಚಿತ ಪಾಸ್‌ ಆದೇಶಕ್ಕೆ ಹೈಕೋರ್ಟ್ ದ್ವಿಸದಸ್ಯ ಪೀಠ ತಡೆ

ಸೋಮನಹಳ್ಳಿ ಟೋಲ್‌ ಪ್ಲಾಜಾದಲ್ಲಿ ಉಚಿತ ಪಾಸ್‌ ಆದೇಶಕ್ಕೆ ಹೈಕೋರ್ಟ್ ದ್ವಿಸದಸ್ಯ ಪೀಠ...