ಲಕ್ಷ ಲಕ್ಷ ಲೂಟಿ ಮಾಡಿ ಜೈಲು ಸೇರಿದ ಪೊಲೀಸ್..!

Date:

ಹಣ ದುಪಟ್ಟು ಮಾಡಿಕೊಡ್ತೀನಿ ಎಂದು ನಂಬಿಸಿ ಲಕ್ಷ ಲಕ್ಷ ವಂಚನೆ ಮಾಡಿದ ಆರೋಪದ ಮೇಲೆ ಪೊಲೀಸ್ ಅಧಿಕಾರಿಯೇ ಜೈಲು ಸೇರಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಡಿಎಸ್ ಪಿ ನಾಗೇಂದ್ರ ಕುಮಾರ್ ಬಂಧಿತ ಪೊಲೀಸ್.
ಇವರ ಜೊತೆ ಕಾನ್ಸ್ ಟೇಬಲ್ ಗಳಾದ ವೆಂಕಟರಮಣ ಮತ್ತು ಸಂತೋಷ್ ಕೂಡ ಅರೆಸ್ಟ್ ಆಗಿದ್ದಾರೆ.
ರಾಮಮೂರ್ತಿ ನಗರದ ಶಿವಕುಮಾರ್ ಅವರು ನೀಡಿರುವ ವಂಚನೆ ದೂರಿನ ಮೇರೆಗೆ ಈ ಪೊಲೀಸರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.‌
ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Share post:

Subscribe

spot_imgspot_img

Popular

More like this
Related

ಹೆಚ್ಚುವರಿ 5 ಟಿಎಂಸಿ ನೀರನ್ನು ಭೀಮಾ ನದಿ ಪ್ರದೇಶಕ್ಕೆ ನೀಡಲು ಡಿ.ಕೆ. ಶಿವಕುಮಾರ್ ಮನವಿ

ಹೆಚ್ಚುವರಿ 5 ಟಿಎಂಸಿ ನೀರನ್ನು ಭೀಮಾ ನದಿ ಪ್ರದೇಶಕ್ಕೆ ನೀಡಲು ಡಿ.ಕೆ....

ಸಚಿವ ಜಮೀರ್ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ʼಗೆ ಲೋಕಾಯುಕ್ತ ಶಾಕ್..!

ಸಚಿವ ಜಮೀರ್ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ʼಗೆ ಲೋಕಾಯುಕ್ತ ಶಾಕ್..! ಬೆಂಗಳೂರು: ಸಚಿವ...

ಬಳ್ಳಾರಿಯಲ್ಲಿ ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು

ಬಳ್ಳಾರಿಯಲ್ಲಿ ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು ಬಳ್ಳಾರಿ:...

ಒತ್ತಡದಿಂದ ಮುಕ್ತಿ ಪಡೆಯಲು ಈ ಆಹಾರಗಳನ್ನು ಇಂದಿನಿಂದಲೇ ಸೇವಿಸಿ!

ಒತ್ತಡದಿಂದ ಮುಕ್ತಿ ಪಡೆಯಲು ಈ ಆಹಾರಗಳನ್ನು ಇಂದಿನಿಂದಲೇ ಸೇವಿಸಿ! ಇತ್ತೀಚಿನ ದಿನಗಳಲ್ಲಿ ಬಹುತೇಕ...