ಇಂದು ಬೆಳಿಗ್ಗೆ ಸುಮಾರು 11:30ರ ಸಮಯದಲ್ಲಿ ನಮ್ಮ ಮೆಟ್ರೋ ಸುರಂಗ ಮಾರ್ಗದಲ್ಲಿ ಹೊಗೆ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಹಾಗೂ ಸಿಬ್ಬಂದಿಗಳಲ್ಲಿ ಕೆಲಹೊತ್ತು ಆತಂಕ ಸೃಷ್ಠಸಿತ್ತು. ವಿಧಾನ ಸೌಧ ಮತ್ತು ಕಬ್ಬನ್ ಪಾರ್ಕ್ ಸುರಂಗ ಮಾರ್ಗದಲ್ಲಿ ಇಂದು ಬೆಳಿಗ್ಗೆ ದಿಢೀರನೆ ಹೊಗೆ ಕಾಣಿಸಿಕೊಂಡಿತ್ತು ಎನ್ನಲಾಗಿದೆ. ಇದರಿಂದ ಸ್ವಲ್ಪ ಸಮಯ ಸಂಚಾರ ಬಂದ್ ಮಾಡಲಾಗಿತ್ತು. ಸ್ಥಳಕ್ಕೆ ಆಗಮಿಸಿದ ಬಿಎಂಆರ್‍ಸಿಎಲ್‍ನ ಹಿರಿಯ ಅಧಿಕಾರಿಗಳು ಪರಿಶೀಲನೆ ನಡೆಸಿ, ಹೊಗೆ ಕಾಣಿಸಿಕೊಳ್ಳಲು ಕಾರಣವೇನು ಎಂದು ತನಿಖೆ ನಡೆಸುತ್ತಿದ್ದಾರೆ.
POPULAR STORIES :
ನಿದ್ರೆ ಬಿಟ್ಟು ಜಿಯೋ 4ಜಿ ಫ್ರೀ ಸಿಮ್ ಪಡೆಯುತ್ತಿದ್ದಾರೆ ಗ್ರಾಹಕರು..!
ಟೆಸ್ಟ್ ನಲ್ಲಿ ಪಾಕ್ ನಂ1 ಪಟ್ಟ: ಕೋಹ್ಲಿಯನ್ನು ಲೇವಡಿ ಮಾಡಿದ ಪಾಕ್ ಅಭಿಮಾನಿಗಳು
ಬೆಳ್ಳಿತಾರೆ ಸಿಂಧು ಜೊತೆ ಜಾಹಿರಾತು ಒಪ್ಪಂದಕ್ಕಾಗಿ ಕಂಪನಿಗಳ ಪರೇಡ್..!
ಸುಲಭವಾಗಿ ಸಾಗಿಸಲು ಹೆಣದ ಮೂಳೆ ಮುರಿದು ಮುದ್ದೆ ಮಾಡಿದ್ದರು…!
ಲೈಫ್‍ನಲ್ಲಿ ಹೇಗೆ ಡಿಸಿಪ್ಲಿನ್ ಕಾಪಾಡೋದು,,? ಸ್ವಲ್ಪ ಜಪಾನಿಯರನ್ನ ನೋಡಿ..!
ಪತ್ನಿಯ ಮೃತ ದೇಹ ಹೊತ್ತು 10ಕಿ.ಮೀ ನಡೆದ..!
ರಿಯೋ ಒಲಿಂಪಿಕ್ಸ್ ನಲ್ಲಿ ಸೋತ ನಾರ್ತ್ ಕೊರಿಯಾ ಕ್ರೀಡಾಪಟುಗಳಿಗೆ ಶಿಕ್ಷೆ ಏನು ಗೊತ್ತಾ..?
ಚೈನೀಸ್ ಕಂಪನಿಗೆ ಸ್ಟಾರ್ಟ್ ಅಪ್ ಕಂಪನಿನ 6,000 ಕೋಟಿಗೆ ಮಾರಿ ಬಿಟ್ರಂತೆ ಮುಂಬಯಿ ಬ್ರದರ್ಸ್…!