ನಂಜನಗೂಡಿ‌ನ ಅಂಬೇಡ್ಕರ್ ವೃತ್ತದಲ್ಲಿ‌ ಪ್ರತಿಭಟನೆ

Must read

ನಂಜನಗೂಡಿ‌ನ ಅಂಬೇಡ್ಕರ್ ವೃತ್ತದಲ್ಲಿ‌ ಪ್ರತಿಭಟನೆ ನಡೆಸ್ತಿದ್ದ ರೈತರನ್ನು ಸಿಎಂ ಬೊಮ್ಮಾಯಿ ಭೇಟಿ ಮಾಡಿದ್ದಾರೆ. ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮೈಸೂರು, ಮಂಡ್ಯ, ಚಾಮರಾಜನಗರ ರೈತರು ಪ್ರತಿಭಟನೆ ನಡೆಸುತ್ತಿದ್ರು. ಪ್ರತಿಭಟನಾ ಸ್ಥಳಕ್ಕೆ ತೆರಳಿದ ಸಿಎಂ ಬಸವರಾಜ ಬೊಮ್ಮಾಯಿಗೆ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ನೇತೃತ್ವದಲ್ಲಿ ರೈತರ ಸಮಸ್ಯೆಗಳ ಕುರಿತು ಮನವರಿಕೆ ಮಾಡಿಕೊಡಲಾಯಿತು. ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಕಾರಾತ್ಮಕವಾಗಿ ಸ್ಪಂದಿಸಿ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ‌ ನೀಡಿದ್ರು .

- Advertisement -spot_img

More articles

- Advertisement -spot_img

Latest article