ನಂಜನಗೂಡಿಗೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ

Date:

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಸಲುವಾಗಿ ನಂಜನಗೂಡಿಗೆ ಭೇಟಿ ನೀಡಿರುವ ಸಿಎಂ ಬೊಮ್ಮಾಯಿ ಶ್ರೀಕಂಠೇಶ್ವರ ದರ್ಶನ ಪಡೆದುಕೊಂಡ್ರು.

ನಂಜನಗೂಡಿಗೆ ಆಗಮಿಸಿದ ಬೊಮ್ಮಾಯಿಗೆ ಸ್ಥಳೀಯ ಬಿಜೆಪಿ ನಾಯಕರು ಪೂರ್ಣ ಕುಂಭ ಸ್ವಾಗತದ ಮೂಲಕ ಅದ್ಧೂರಿಯಾಗಿ ಬರ ಮಾಡಿಕೊಂಡ್ರು.

ಬಳಿಕ ನಂಜನಗೂಡಿನ ದೇಗುಲಕ್ಕೆ ತೆರಳಿ ಶ್ರೀಕಂಠೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ್ರು..

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...