ನ್ಯಾಷನಲ್ ಹೆರಾಲ್ಡ್ ಪ್ರಕರಣ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಸೋನಿಯಾ ಮತ್ತು ರಾಹುಲ್

0
59

ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ನಡೆಯುತ್ತಿರುವ ಕ್ರಿಮಿನಲ್ ವಿಚಾರಣೆಯನ್ನು ರದ್ದು ಮಾಡಬೇಕೆಂಬ ಮನವಿಯನ್ನು ತಿರಸ್ಕರಿಸಿರುವ ದೆಹಲಿ ಹೈಕೋಟರ್್ ಆದೇಶವನ್ನು ಪ್ರಶ್ನಿಸಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ಉಪಾದ್ಯಕ್ಷ ರಾಹುಲ್ ಗಾಂಧಿ ಇಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಅಮ್ಮ-ಮಗ (ಸೋನಿಯಾ, ರಾಹುಲ್)ಸ್ಪೆಷನ್ ಲೀವ್ ಪಿಟಿಷನ್ ( ವಿಶೇಷ ಅನುಮತಿ ಅರ್ಜಿ)ಸಲ್ಲಿದ್ದಾರೆಂದು ವರದಿಯಾಗಿದೆ.
ಈ ಬೆಳವಣಿಗೆಯ ನಡುವೆಯೇ ದೂರುದಾರ ಸುಬ್ರಮಣ್ಯಂಸ್ವಾಮಿಯವರು ` ಈ ಪ್ರಕರಣದಲ್ಲಿ ಯಾವುದೇ ವಿಚಾರಣೆಯನ್ನುನಡೆಸದೇ ಸೋನಿಯಾ ಮತ್ತು ರಾಹುಲ್ ಅವರ ಪರವಾದ ಮಧ್ಯಂತರ ಆದೇಶ ನೀಡಕೂಡದೆಂದು ಕೇವಿಯಟ್ ಸಲ್ಲಿಸಿದ್ದಾರೆಂದು ತಿಳಿದು ಬಂದಿದೆ

 

Like us on Facebook  The New India Times

www.facebook.com/thenewindiantimes

TNIT Whats App No : 97316 23333

Send Your Stories to : [email protected]

POPULAR  STORIES :

1 ಗಂಡು + 4 ಹೆಣ್ಣು = ಒಟ್ಟು ಐದು ಮಕ್ಕಳಿಗೆ ಒಮ್ಮೆಲೇ ಜನ್ಮ ನೀಡಿದ ಮಹಾತಾಯಿ..!

ಅಣ್ಣಂಗೇ ಲವ್ ಆಗಿದೆ ಅಲ್ಲಲ್ಲ, ಹೆಲ್ಮೆಟ್ ಗೆ ಡಿಮ್ಯಾಂಡ್ ಬಂದಿದೆ…! ಇದು ಹೊಸಪೇಟೆ ಹುಡುಗರ ಹೊಸ ಹಾಡು..!

ವಿದೇಶಿಯರ ಬಾಯಲ್ಲೂ ಕನ್ನಡ ಕನ್ನಡ ಕನ್ನಡ..! ವಿದೇಶಿ ಮಹಿಳೆಯೊಬ್ಬರು ಹಚ್ಚೇವು ಕನ್ನಡದ ದೀಪ.. ಅಂತ ಹಾಡ್ತಾ ಇದ್ದಾರೆ..!

ಕಟ್ಟಿಗೆಯಾಗಿ ಪರಿವರ್ತನೆ ಹೊಂದುತ್ತಿದ್ದಾನೆ ಈ ಮಾನವ..! ವೈದ್ಯಕೀಯ ಲೋಕಕ್ಕೇ ಸವಾಲಾದ ಬಾಂಗ್ಲಾ ನಾಗರಿಕ..!

LEAVE A REPLY

Please enter your comment!
Please enter your name here