ಭಾರತ 187 ರನ್ ಗಳಿಗೆ ಆಲೌಟ್…! ಎರಡಂಕಿ ತಲುಪಿದ್ದು ಮೂವರು ಮಾತ್ರ…!

Date:

ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಕೇವಲ 187 ರನ್ ಗಳಿಗೆ ಭಾರತ ಆಲೌಟ್ ಆಗಿದೆ. ಇದರೊಂದಿಗೆ ಟೀಂ ಇಂಡಿಯಾದ ಬ್ಯಾಟ್ಸ್ ಮನ್ ಗಳ ವೈಪಲ್ಯ ಮುಂದುವರೆದಿದೆ.

ಜೋಹಾನ್ಸ್ ಬರ್ಗ್ ನಲ್ಲಿ ನಡೆಯುತ್ತಿರುವ ಪಂದ್ಯದ ಮೊದಲ ದಿನದ ಆಟದಲ್ಲಿ 76.4 ಓವರ್ ಗಳಲ್ಲಿ ಟೀಂ ಇಂಡಿಯಾ ಕೇವಲ 187 ರನ್ ಗಳನ್ನಷ್ಟೇ ಗಳಿಸಿದೆ.


ಈಗಾಗಲೇ ಎರಡು ಟೆಸ್ಟ್ ಪಂದ್ಯಗಳನ್ನು ಸೋತಿರುವ ವಿರಾಟ್ ಪಡೆಗಿದು ಪ್ರತಿಷ್ಠೆಯ ಪಂದ್ಯ. ಸರಣಿ ಸೋತಿದ್ದು ಗೌರವ ಉಳಿಸಿಕೊಳ್ಳಲು ಈ ಪಂದ್ಯ ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ.
ಆದ್ರೆ, ಪ್ರಥಮ ಇನ್ನಿಂಗ್ಸ್ ನಲ್ಲಿ ನಾಯಕ ವಿರಾಟ್ ಕೊಹ್ಲಿ (54) ಮತ್ತು ಚೇತೇಶ್ವರ ಪೂಜಾರ (50) ಹೊರತು ಪಡಿಸಿ ಯಾವೊಬ್ಬ ಆಟಗಾರನೂ ನೆಲಕಚ್ಚಿ ಆಡೋ ಪ್ರಯತ್ನ ಮಾಡಲಿಲ್ಲ. ಭುವನೇಶ್ವರ್ ಕುಮಾರ್ (30) ಬ್ಯಾಟ್ಸ್ ಮನ್ ಗಳು ನಾಚುವಂತೆ ಬ್ಯಾಟ್ ಬೀಸಿ ಗಮನ ಸೆಳೆದರು. ಕೊಹ್ಲಿ, ಪೂಜಾರ ಮತ್ತು ಭುವನೇಶ್ವರ್ ಕುಮಾರ್ ಬಿಟ್ಟರೆ ಬೇರಾರು ಎರಡಂಕಿ ತಲುಪಿಲ್ಲ.

Share post:

Subscribe

spot_imgspot_img

Popular

More like this
Related

ಬಿಎಂಟಿಸಿ ಚಾಲಕನ ಯಡವಟ್ಟು: 9 ವಾಹನಗಳಿಗೆ ಡಿಕ್ಕಿ

ಬಿಎಂಟಿಸಿ ಚಾಲಕನ ಯಡವಟ್ಟು: 9 ವಾಹನಗಳಿಗೆ ಡಿಕ್ಕಿ ಬೆಂಗಳೂರು: ಬೆಂಗಳೂರಿನಲ್ಲಿ ಬಿಎಂಟಿಸಿ ಚಾಲಕನ...

9 ವರ್ಷದ ಬಾಲಕಿ ಮೇಲೆ ಹರಿದ ಬಸ್: ಬಿಎಂಟಿಸಿ ಬಸ್ಗೆ ಮತ್ತೊಂದು ಬಲಿ

9 ವರ್ಷದ ಬಾಲಕಿ ಮೇಲೆ ಹರಿದ ಬಸ್: ಬಿಎಂಟಿಸಿ ಬಸ್ಗೆ ಮತ್ತೊಂದು...

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ರಸ್ತೆ...

ಮಧುಮೇಹಿಗಳಿಗೆ ಲವಂಗದ ನೀರು ವರದಾನ

ಮಧುಮೇಹಿಗಳಿಗೆ ಲವಂಗದ ನೀರು ವರದಾನ: ಬೆಳಿಗ್ಗೆ ಈ ನೀರು ಕುಡಿಯುವುದರಿಂದ ಬ್ಲಡ್...