ವಾರಾಂತ್ಯಕ್ಕೆ ನೀರ್‍ದೋಸೆ ಕಲೆಕ್ಷನ್ ಎಷ್ಟು ಗೊತ್ತಾ…?

Date:

ಪಂಚ್ ಡೈಲಾಗ್ ಮೂಲಕ ಪಡ್ಡೆ ಹುಡುಗರ ಮನಗೆದ್ದ ನೀರ್ ದೋಸೆ ಚಿತ್ರ ರಾಜ್ಯಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ನವರಸ ನಾಯಕ ಜಗ್ಗೇಶ್, ಹರಿಪ್ರೀಯ, ದತ್ತಣ್ಣ ನಟನೆಯ ನೀರ್‍ದೋಸೆ ಚಲನಚಿತ್ರ ವಾರಾಂತ್ಯಕ್ಕೆ ಸಖತ್ ಕಲೆಕ್ಷನ್ ಕೂಡಾ ಆಗ್ತಾ ಇದೆ. ನೀರ್‍ದೋಸೆ ಚಲನಚಿತ್ರ ಬಿಡುಗಡೆಯಾದ ವಾರದೊಳಗೆ ಬರೋಬ್ಬರಿ 10 ಕೋಟಿ ರೀಚ್ ಮಾಡಿದೆ ಎಂಬ ಮಾತು ಚಂದನವನದಲ್ಲಿ ಸದ್ದು ಮಾಡ್ತಾ ಇದೆ. ಇನ್ನು ಈ ಚಿತ್ರದ ಕುರಿತಾಗಿ ಪ್ರೇಕ್ಷಕರಿಂದಲೂ ಸಹ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

POPULAR  STORIES :

ರಕ್ತದಲ್ಲಿ ಕಾವೇರಿ ಎಂದು ಬರೆದುಕೊಂಡ ಕರವೇ ಕಾರ್ಯಕರ್ತ..!

ಕಾವೇರಿ ಎಫೆಕ್ಟ್: ರಸ್ತೆಯಲ್ಲಿ ಅಡುಗೆ ಮಾಡಿಕೊಂಡ ಪ್ರತಿಭಟನಾಕಾರರು..!

ಶುಕ್ರವಾರ ತಮಿಳು ಚಾನೆಲ್ಸ್ ಬಂದ್…!

ಇನ್ಮುಂದೆ ಡ್ರೈವ್ ಮಾಡಲು ಡಿಎಲ್,ಆರ್‍ಸಿ, ಡಿಜಿಲಾಕರ್‍ನಲ್ಲಿದ್ದರೆ ಸಾಕು..!

ಸೆಪ್ಟೆಂಬರ್ 9ಕ್ಕೆ ಕರ್ನಾಟಕ ಬಂದ್‍ಗೆ ಕರೆ

ಮುಸ್ಲೀಂ ಮಕ್ಕಳಿಗೆ ಕುರಾನ್ ಹೇಳಿ ಕೊಡ್ತಾಳೆ ಈ ಹಿಂದು ಯುವತಿ..!

Share post:

Subscribe

spot_imgspot_img

Popular

More like this
Related

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು?

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು? ಕೆಲವರಿಗೆ ಕೈ ಅಥವಾ...

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...