500ರೂ. ಹೊಸ ನೋಟಿನಲ್ಲಿ ತಪ್ಪು: ಆರ್‍ಬಿಐ ಸ್ಪಷ್ಟನೆ

Date:

ಹಳೆಯ 500 ಮತ್ತು 1000 ಮುಖಬೆಲೆಯ ನೋಟುಗಳನ್ನು ನಿಷೇಧಿಸಿದ ನಂತರ ಹೊಸ ನೋಟುಗಳು ಚಲಾವಣೆಗೆ ಬಂದು ವಾರಗಳೇ ಕಳೆದಿಲ್ಲ ಅದಾಗ್ಲೆ ಹೊಸ ನೋಟುಗಳಲ್ಲಿನ ಹಲವಾರು ಸಮಸ್ಯೆಗಳಿಂದ ಜನರು ಕಂಗಾಲಾಗಿ ಹೋಗಿದ್ದಾರೆ..! ಇನ್ನು ಈ ನೋಟುಗಳು ನಕಲಿಯಾಗುವ ಸಾಧ್ಯಗಳನ್ನೂ ಕೂಡ ಅಲ್ಲಗೆಳೆಯುವಂತಿಲ್ಲ. ಈಗತಾನೆ ಚಲಾವಣೆಗೆ ಬಂದ 500ರೂ ಮುಖಬೆಲೆಯ ನೋಟಿನಲ್ಲಿ ಹಲವಾರು ತಪ್ಪುಗಳು ಎದ್ದು ಕಾಣುತ್ತಿದ್ದು. ಜನರು ಅದನ್ನು ಕೊಳ್ಳಲು ಹಿಂಜರಿಯುತ್ತಿದ್ದಾರೆ. ಇನ್ನು ಈ 500ರೂ. ಮುಖಬೆಲೆಯ ನೋಟುಗಳಲ್ಲಿ ಅಂತಹದ್ದೇನು ತಪ್ಪುಗಳು ಕಂಡು ಬಂದಿದೆ ಅಂತಾದರೆ ಈ ನೋಟಿನಲ್ಲಿರುವ ಗಾಂಧಿ ಲಾಂಛನದ ಜೋಡನೆಯಲ್ಲಿ ವ್ಯತ್ಯಾಸ ಕಂಡು ಬಂದಿದೆ.! ಅಲ್ಲದೇ ಸೀರಿಯಲ್ ಅಂಕೆಗಳಲ್ಲೂ ಕೂಡ ವ್ಯತ್ಯಾಸಗಳು ಕಂಡು ಬಂದಿದೆ. ನೋಟಿನ ಬಾರ್ಡರ್ ಅಳತೆಯಲ್ಲೂ ಕೂಡ ಸ್ವಲ್ಪ ಪ್ರಮಾಣದಲ್ಲಿ ವ್ಯತ್ಯಾಸ ಕಂಡು ಬಂದಿದ್ದು, ಅದರ ಬಣ್ಣದಲ್ಲೂ ವ್ಯತ್ಯಾಸ ಕಂಡು ಬಂದಿದೆ.
ಆರ್‍ಬಿಐ ಸ್ಪಷ್ಟನೆ ಏನು..?
ನೋಟು ಪ್ರಿಂಟ್ ಮಾಡುವ ಗಡಿಬಿಡಿಯಲ್ಲಿ ಸಣ್ಣಪುಟ್ಟ ತಪ್ಪುಗಳಾಗಿರಬಹುದು. ಇಂಥ ತಪ್ಪಿರುವ ನೋಟುಗಳನ್ನು ನಾಗರೀಕರು ಪಡೆಯಬಹುದು ಅಥವಾ ಆರ್‍ಬಿಐಗೆ ಹಿಂದಿರುಗಿಸಬಹುದು ಎಂದು ಆರ್‍ಬಿಐ ವಕ್ತಾರ ಅಲ್ಪನಾ ಕಿಲ್ಲವಾಲಾ ಹೇಳಿದ್ದಾರೆ

Like us on Facebook  The New India Times

POPULAR  STORIES :

ಮಲ್ಯರಂತೆ ನನ್ನ ಸಾಲ ಮನ್ನಾ ಮಾಡಿ: ಮಂಡ್ಯ ರೈತನ ಮನವಿ.

ಬಿಬಿಸಿ ಹೊರ ತಂದಿರುವ ವಿಶ್ವದ ಪ್ರಭಾವಿ 100 ಮಹಿಳೆಯರ ಪಟ್ಟಿಯಲ್ಲಿ ಸಾಲುಮರದ ತಿಮ್ಮಕ್ಕ

ಇನ್ಮುಂದೆ ಬಿಗ್ ಬಜಾರ್‍ನಲ್ಲೂ ಮನಿ ವಿತ್‍ಡ್ರಾ ಮಾಡ್ಕೊಳ್ಳಿ..!

ಅವನಿಗೆ ಅವಳು ಇಷ್ಟವಾಗಿದ್ದು ಪ್ರತಿಭಟನೆಯಲ್ಲಿ. ಅವಳು ಇವನ ಮುಖ ನೋಡಿದ್ದು ಸೆರಗು ಸಿಕ್ಕಿಬಿದ್ದಾಗ.!

50 ಲಕ್ಷ ಮಂದಿಗೆ ಸ್ಮಾರ್ಟ್ ಫೋನ್ & 1 ವರ್ಷ ಡೇಟಾ ಉಚಿತ

ರೈಲ್ವೇ ಆಫರ್: ಇನ್ಮುಂದೆ ಆನ್‍ಲೈನ್ ಬುಕಿಂಗ್‍ಗೆ ಹೆಚ್ಚುವರಿ ಶುಲ್ಕ ಇಲ್ಲ..!

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...