ಕೇಂದ್ರದ ಸರ್ಕಾರಿ ನೌಕಕರೇ ಇಲ್ಲೊಮ್ಮೆ ಗಮನಿಸಿ.. ಇನ್ಮುಂದೆ ನೀವು ಕೇಂದ್ರ ಸರ್ಕಾರವನ್ನು ಟೀಕಿಸುವ ಹಕ್ಕು ನಿಮಗಿಲ್ಲ. ಹಾಗೇನಾದರೂ ನೀವು ಸೋಷಿಯಲ್ ಮೀಡಿಯಾದಲ್ಲಿ ಕೇಂದ್ರದ ವಿರುದ್ಡ ಟೀಕಿಸಿದರೆ.. ನಿಮ್ಮ ಮೇಲೆ ಇನ್ಮುಂದೆ ಕೇಂದ್ರದ ಕಣ್ಣು ಸದಾ ಇರುತ್ತದೆ ನೆನಪಿರಲಿ…..
ಹೌದು. ಕೇಂದ್ರದ ಸರ್ಕಾರಿ ನೌಕರರು ಮತ್ತು ಅಧಿಕಾರಿಗಳು ಸಾಮಾಜಿಕ ಜಾಲತಾಣಗಳಲ್ಲಿ, ಅಥವಾ ಬಹಿರಂಗವಾಗಿ ಟೀಕೆ ಮಾಡುವಂತಿಲ್ಲ, ಹಾಗೇನಾದರೂ ಟೀಕೆ ಮಾಡಿದ್ದಲ್ಲಿ ತಮ್ಮ ಮೇಲೆ ಶಿಸ್ತು ಕ್ರಮ ಜರುಗಿಸುವ ಕುರಿತು ಚಿಂತನೆ ನಡೆಸಲಾಗಿದೆ.
ಸದ್ಯ ಜಾರಿಯಲ್ಲಿರುವ ಭಾರತೀಯ ಸೇವಾ ನಿಯಮ 1968ಕ್ಕೆ ಹೆಚ್ಚುವರಿ ನಿಯಮ ಸೇರ್ಪಡೆಗೆ ಕೇಂದ್ರ ಚಿಂತನೆ ನಡೆಸಿದ್ದು, ನಿಯಮ ಜಾರಿಯಾದರೆ ಕೇಂದ್ರ ಸರ್ಕಾರಿ ನೌಕರರು ಯಾವುದೇ ಮಾಧ್ಯಮಗಳ ಮೂಲಕ ಅಥವಾ ಸಾಮಾಜಿಕ ಜಾಲತಾಣಗಳ ಮೂಲಕ ಬಹಿರಂಗವಾಗಿ ಸರ್ಕಾರವನ್ನು ಟೀಕೆ ಮಾಡಿದರೆ ಅವರ ಮೇಲೆ ಶಿಸ್ತು ಕ್ರಮ ಜರುಗಿಸುವ ಜೊತೆಗೆ, ಸೇವೆಯಿಂದಲೂ ವಜಾಗೊಳಿಸುವ ಕುರಿತು ಗಂಭೀರ ಚರ್ಚೆ ನಡೆದಿದೆ. ಈ ಕುರಿತು ಸಮಿತಿ ರಚಿಸಿದ್ದು ಅದರ ವರದಿ ಬಂದ ಬಳಿಕವೇ ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ.
POPULAR STORIES :
ತಿಮ್ಮಪ್ಪನ ಉರುಳು ಸೇವೆಗೆ ಆಧಾರ್ ಕಡ್ಡಾಯ..!
ಇದು ಅಂಧ ಡಾಕ್ಟರ್‍ನ ಅಮೇಜಿಂಗ್ ಸ್ಟೋರಿ..!
ಹ್ಯಾಟ್ರಿಕ್ ಹೀರೋ ಶಿವಣ್ಣ ಕ್ರಿಕೆಟ್ ಆಡಿದ್ರು..! ಬ್ಯಾಟಿಂಗ್, ಬೌಲಿಂಗ್ ಮಾಡಿ ಮಿಂಚಿದ್ರು..,!
ಕೊನೆಯುಸಿರೆಳೆಯುತ್ತಿದ್ದ ಅವಳ ಮದುವೆಯಾಯ್ತು..! ಅವಳಿಷ್ಟದಂತೆ ಮದುವೆ, ಮುಂದೇನಾಯ್ತು?
ರವಿಬೆಳೆಗೆರೆಗೆ ಆರು ತಿಂಗಳು ಜೈಲು ಶಿಕ್ಷೆ..!!!
ಸಾಮಾಜಿಕ ಜಾಲತಾಣಗಳಲ್ಲಿ ಅಭಿವ್ಯಕ್ಕಿ ಸ್ವಾತಂತ್ರ್ಯದ ದುರ್ಬಳಕೆ : ಸಲ್ಮಾನ್‍ಖಾನ್
ಅವನನ್ನು ಅವಮಾನಿಸಿದ ಅವಳೆಲ್ಲಿದ್ದಾಳೆ..! ಅವಳು, ಅವನು ಮತ್ತು ಆ ಉಪನ್ಯಾಸಕ..!