ನೈಸ್ ರಸ್ತೆಯ ಉದ್ದೇಶಿತ ದರ ಏರಿಕೆ ಮುಂದೂಡಿಕೆ

Date:

ಬೆಂಗಳೂರು : ನಾಳೆಯಿಂದ ಜಾರಿಯಾಗಬೇಕಿದ್ದ ನೈಸ್ ರಸ್ತೆಯ ಉದ್ದೇಶಿತ ದರ ಏರಿಕೆ ಮುಂದೂಡಿಕೆ ಮಾಡಲಾಗಿದೆ. ಬೆಂಗಳೂರಿನ ನೈಸ್ ರಸ್ತೆ ಟೋಲ್ ವನ್ನು ಕೂಡ ಹೆಚ್ಚಳ ಮಾಡಲಾಗುತ್ತದೆ.

 

 

ಪರಿಷ್ಕೃತ ದರ ನಾಳೆಯಿಂದ ಜಾರಿಗೆ ಬರಲಿದೆ ಎಂದು ಈ ಹಿಂದೆ ಹೇಳಲಾಗಿತ್ತು. ಹೊಸೂರು-ಬನ್ನೇರುಘಟ್ಟ ರಸ್ತೆಯಲ್ಲಿ ನೀವು ಸಂಚರಿಸುವ ಬೈಕ್​ಗಳಿಗೆ 20 ರೂ. ಟೋಲ್ ದರ, ಕಾರುಗಳಿಗೆ ಟೋಲ್ ದರ 45 ರೂ.ಗೆ ಹೆಚ್ಚಳ ಮಾಡಲಾಗುವುದು ಎಂದು ಹೇಳಲಾಗಿತ್ತು. ಬನ್ನೇರುಘಟ್ಟ ರಸ್ತೆಯಿಂದ ಕನಕಪುರ ರಸ್ತೆಯಲ್ಲಿ ಸಂಚರಿಸುವ ಕಾರ್​ಗಳಿಗೆ 35, ಬೈಕ್​ಗಳಿಗೆ 12 ರೂ., ಕನಕಪುರ ರಸ್ತೆಯಿಂದ ಕ್ಲವರ್ ಲೀಫ್ ರಸ್ತೆಯಲ್ಲಿ ಸಂಚರಿಸುವ ಕಾರ್​ಗಳಿಗೆ 25ರೂ., ಬೈಕ್​ಗಳ ಟೋಲ್ ದರ 8 ರೂ.ಗೆ ಏರಿಸುವುದಾಗಿ ನೈಸ್ ಸಂಸ್ಥೆ ತಿಳಿಸಿತ್ತು. ಆದ್ರೆ ಈ ದರ ಏರಿಕೆಯನ್ನು ಸಂಸ್ಥೆ ಮುಂದೂಡಿದೆ..

Share post:

Subscribe

spot_imgspot_img

Popular

More like this
Related

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಸಾಂಸ್ಕೃತಿಕ...

ರಸ್ತೆ ಗುಂಡಿಗಳಿಂದ ಕಾಂಗ್ರೆಸ್ ಸರ್ಕಾರಕ್ಕೂ ಕೆಟ್ಟ ಹೆಸರು ಬಂದಿದೆ: ಸಚಿವ ರಾಮಲಿಂಗಾರೆಡ್ಡಿ

ರಸ್ತೆ ಗುಂಡಿಗಳಿಂದ ಕಾಂಗ್ರೆಸ್ ಸರ್ಕಾರಕ್ಕೂ ಕೆಟ್ಟ ಹೆಸರು ಬಂದಿದೆ: ಸಚಿವ ರಾಮಲಿಂಗಾರೆಡ್ಡಿ ಬೆಂಗಳೂರು:...