ನೈಜೀರಿಯಾದಲ್ಲಿ ಹಸಿವಿನಿಂದ ನರಳುತ್ತಿವೆ ಐದು ಲಕ್ಷ ಮಕ್ಕಳು..!

Date:

ಈಶಾನ್ಯ ನೈಜೀರಿಯಾದಲ್ಲಿ ಬೊಕೋ ಹರಂ ಉಗ್ರರ ದಾಳಿಗೆ ನಲುಗಿ ಹೋಗಿರುವ ಅಲ್ಲಿನ ಜನರಿಗೆ ಇನ್ನೊಂದು ಸಂಕಷ್ಟ ಎದುರಾಗಿದೆ. ಭಯೋತ್ಪಾದಕರ ನಿರಂತರ ಉಪಟಳದಿಂದಾಗಿ ಆ ದೇಶದ ಸುಮಾರು ಐದು ಲಕ್ಷಕ್ಕೂ ಹೆಚ್ಚು ಮಕ್ಕಳು ಮುಂದಿನ ವರ್ಷ ಹಸಿವಿನಿಂದ ನರಳುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದ್ದು, ಅವುಗಳಲ್ಲಿ ಮಾನವೀಯ ನೆರವು ಸಿಗದೇ ಸುಮಾರು 80 ಸಾವಿರ ಮಕ್ಕಳು ಹಸುನೀಗುವ ಸಾಧ್ಯತೆಗಳಿವೆ ಎಂದು ವಿಶ್ವ ಸಂಸ್ಥೆ ಎಚ್ಚರಿಕೆ ನೀಡಿದೆ. ನೈಜೀರಿಯಾದ ಈಶಾನ್ಯ ಭಾಗಗಳಲ್ಲಿ ಕೆಳೆದ ಹಲವು ವರ್ಷಗಳಿಂದ ಅಲ್ಲಿನ ಜನರ ಮೇಲೆ ಉಗ್ರರ ಗುಂಪು ತೀರಾ ಶೋಚನೀಯ ಸ್ಥಿತಿಗೆ ತಂದಿದ್ದಾರೆ. ಉಗ್ರರ ದಾಳಿಗೆ ಕಂಗಾಲಾಗಿರುವ ಅಲ್ಲಿನ ಪ್ರಜೆಗಳು ನಿತ್ಯ ಭಯದಲ್ಲಿಯೇ ಜೀವಿಸುವಂತಹ ಸ್ಥಿತಿ ನಿರ್ಮಾಣವಾಗಿದೆ. ಇಸ್ಲಾಂ ಧರ್ಮ ಸ್ಥಾಪನೆಗಾಗಿ ಅಲ್ಲಿನ ಉಗ್ರರು ನಡೆಸುತ್ತಿರುವ ಪೈಶಾಚಿಕ ಕೃತ್ಯಗಳಿಂದ ಜನ ಕಂಗಾಲಾಗಿ ಹೋಗಿದ್ದಾರೆ ಎಂದು ವಿಶ್ವ ಸಂಸ್ಥೆ ಅಲ್ಲಿನ ವಾಸ್ತವ ಚಿತ್ರಣವನ್ನು ಬಯಲು ಮಾಡಿದೆ..! ಅಘಾತಕಾರಿ ಸಂಗತಿ ಅಂದ್ರೆ ಈ ಬೋಕೋ ಹರಂ ಉಗ್ರರ ದಾಳಿಯ ಪರಿಣಾಮವಾಗಿ ಮುಂದಿನ ವರ್ಷದ ವೇಳೆ 5 ಲಕ್ಷ ಮಕ್ಕಳೂ ಹಸಿವಿನಿಂದ ನರಳಲಿದ್ದಾರೆ ಎಂದು ವಿಶ್ವಸಂಸ್ಥೆಯ ಯುನಿಸೆಫ್ ಮಕ್ಕಳ ವಿಭಾಗದ ನಿರ್ವಾಹಕ ನಿರ್ದೇಶಕ ಲೇಕ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

ದರ್ಶನ್‍ರನ್ನು ಬಿಗ್‍ಬಾಸ್ ವೇದಿಕೆಗೆ ಕರ್ದಿದೀರಾ ಎಂಬ ಅಭಿಮಾನಿಯ ಪ್ರಶ್ನೆಗೆ ಸುದೀಪ್ ಕೊಟ್ಟ ಉತ್ತರವೇನು..?

ಗುಡ್ ನ್ಯೂಸ್: ಚಿನ್ನದ ಬೆಲೆ 3000ರೂ ಇಳಿಕೆ..!

ನೀವು ಸ್ಮಾರ್ಟ್ ಫೋನ್ ಯೂಸ್ ಮಾಡ್ತೀರಾ..? ಹಾಗಾದ್ರೆ ಈ ಸ್ಟೋರಿ ಓದಿ..!

ಕುಡುಕರಿಗೆ ಶಾಕ್ ಕೊಟ್ಟ ಸುಪ್ರೀಂ: ದೇಶದ ಎಲ್ಲಾ ಹೆದ್ದಾರಿಗಳಲ್ಲಿನ ಬಾರ್, ವೈನ್ ಶಾಪ್ ಬಂದ್…!

ಶಾಕಿಂಗ್ ವೀಡಿಯೋ: ಬಟ್ಟೆ ಅಂಗಡಿಯಲ್ಲಿ ಬ್ಲಾಸ್ಟ್ ಆಯ್ತು ಜೇಬಲಿದ್ದ ಮೊಬೈಲ್..!

ಮತ್ತೆ ಆಸ್ಕರ್ ರೇಸ್‍ನಲ್ಲಿ ಎ.ಆರ್ ರೆಹಮಾನ್..!

 

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...